ಸಾಹಿತ್ಯದ ಮೂಲಕ ಜೈನರ ಸತ್ಯ ದರ್ಶನ

Team Udayavani, Dec 19, 2018, 12:25 PM IST

sahityada.jpg

ಬೆಂಗಳೂರು: ಉತ್ತರ ಭಾರತದಿಂದ ದಕ್ಷಿಣದ ಕಡೆಗೆ ಆಗಮಿಸಿದ ಜೈನರು ಮಹಾ ಕಾವ್ಯದ ಪರಂಪರೆಗೆ ನಾಂದಿ ಹಾಡಿ, ಸಾಹಿತ್ಯದ ಮೂಲಕ ಕನ್ನಡಿಗರಿಗೆ ಸತ್ಯದ ದರ್ಶನ ಮಾಡಿಸಿದ್ದಾರೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.

ಕನ‚°ಡ ಸಾಹಿತ್ಯ ಪರಿಷತ್ತು ಮಂಗಳವಾರ ಕರ್ನಾಟಕ ಜೈನ ಭವನದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಜೈನ ಸಾಹಿತ್ಯದ ಪೋಷಕ ಹಾಗೂ ಕರ್ನಾಟಕ ಜೈನ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ಜಿತೇಂದ್ರ ಕುಮಾರ್‌ ಅವರಿಗೆ “ಚಾವುಂಡರಾಯ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.

ಸಾಹಿತ್ಯ ಕ್ಷೇತ್ರಕ್ಕೆ ಜೈನರ ಕೂಡಗೆ ಅಪಾರ. ಸಂಸ್ಕೃತದ ಹಾಗೆ ಪ್ರಾಕೃತ ಭಾಷೆಯಲ್ಲಿ ಸಂಶೋಧನೆಗಳು ನಡೆದಿಲ್ಲ. ಹೀಗಾಗಿ ಪ್ರಾಕೃತ ಭಾಷೆಯ ಬಗ್ಗೆ ಬಹುತೇಕರಿಗೆ ಸಮರ್ಪಕ ಮಾಹಿತಿಯಿಲ್ಲ. ಆದ್ದರಿಂದ ಪ್ರಾಕೃತ ಭಾಷೆಯಲ್ಲಿ ಅಧ್ಯಯನ ಹಾಗೂ ಸಂಶೋಧನೆಗೆ ವಿಶ್ವವಿದ್ಯಾಲಯದ ಅಗತ್ಯವಿದೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎಸ್‌.ಜಿತೇಂದ್ರ ಕುಮಾರ್‌, ನಮ್ಮ ತಂದೆ ರಚಿಸಿದ ಕೃತಿಯನ್ನು ಓದಿ ಬೆಳೆದ ಕಾರಣ ಸಾಹಿತ್ಯದಲ್ಲಿ ಆಸಕ್ತಿ ಮೂಡಿತು. ತಂದೆಯ ಪರವಾಗಿ 67 ವರ್ಷದ ಹಿಂದೆ ಕಸಾಪ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದೆ. ಇದೀಗ ಸ್ವತಃ ನನಗೆ ಪ್ರಶಸ್ತಿ ಬಂದಿರುವುದು ಅತೀವ ಸಂತೋಷವಾಗಿದೆ ಎಂದರು. 

ಮಂದಿ ವರ್ಷದಿಂದ ಪ್ರಶಸ್ತಿ ಮೊತ್ತ ಏರಿಕೆ?: ಚಾವುಂಡರಾಯ ಪ್ರಶಸ್ತಿಗೆ ಸದ್ಯ ಕಸಾಪದಲ್ಲಿ 4 ಲಕ್ಷ ರೂ.ದತ್ತಿಯಿಡಲಾಗಿದ್ದು, ಇದರಿಂದ ಬಂದ ಬಡ್ಡಿ ಹಣದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ 30 ಸಾವಿರ ರೂ.ನಗದು ನೀಡಲಾಗುತ್ತಿದೆ. ಈ ಮೊತ್ತವನ್ನು 50 ಸಾವಿರ ರೂ.ಗೆ ಏರಿಕೆ ಮಾಡಬೇಕಿದೆ.

ಈ ವಿಚಾರವಾಗಿ ಕರ್ನಾಟಕ ಜೈನ್‌ ಅಸೋಸಿಯೇಷನ್‌ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ದತ್ತಿ ಮೊತ್ತಕ್ಕೆ ಸೇರ್ಪಡೆ ಮಾಡುವಂತೆ ಶಿಫಾರಸು ಮಾಡಿದೆ. ಇಷ್ಟಾಗಿಯೂ ಆರು ಲಕ್ಷ ರೂ.ಗೆ ವರ್ಷಕ್ಕೆ 48 ಸಾವಿರ ರೂ. ಬಡ್ಡಿ ಬರಲಿದೆ.

ಹೀಗಾಗಿ ನನಗೆ ನೀಡಲಾದ ಪ್ರಶಸ್ತಿಯ 30 ಸಾವಿರ ರೂ.ಗೆ ಇನ್ನೂ 70 ಸಾವಿರ ರೂ. ಸೇರಿಸಿ, ಮೂಲ ದತ್ತಿಗೆ ನೀಡುವೆ. ಇದರಿಂದ ಮುಂದಿನ ವರ್ಷದಿಂದ 50 ಸಾವಿರ ರೂ. ನಗದು ಬಹುಮಾನ ನೀಡಲು ಸಾಧ್ಯ ಎಂದು ಪ್ರಶಸ್ತಿ ಪುರಸ್ಕೃತ ಎಸ್‌.ಜಿತೇಂದ್ರ ಕುಮಾರ್‌ 1 ಲಕ್ಷ ರೂ. ಮೊತ್ತದ ಚೆಕ್‌ನ್ನು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌ ಅವರಿಗೆ ಹಸ್ತಾಂತರಿಸಿದರು. ಹಿರಿಯ ಪತ್ರಕರ್ತ ಡಾ. ಪದ್ಮರಾಜ ದಂಡಾವತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Khalisthan

ಕೆನಡಾ ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

ಕೆನಡಾ ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.