![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
11ಕ್ಕೆ ದಿನೇಶ್ ಪದಗ್ರಹಣ
Team Udayavani, Jul 10, 2018, 7:00 AM IST
![dinesh-gundu-rao-kpcc-sss.jpg](https://www.udayavani.com/wp-content/uploads/2018/07/10/dinesh-gundu-rao-kpcc-sss.jpg)
ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಜುಲೈ 11 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್ ತಿಳಿಸಿದ್ದಾರೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಅರಮನೆ ಮೈದಾನದ ತ್ರಿಪುರ ವಾಹಿನಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ 8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದು, ಅವರಿಗೆ ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರಸಮಾರಂಭ ಏರ್ಪಡಿಸಲಾಗಿದೆ ಎಂದರು. ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆಯವರಿಗೂ ಹೈಕಮಾಂಡ್ ಉತ್ತಮ ಜವಾಬ್ದಾರಿ ನೀಡಿದ್ದು, ಅವರನ್ನೂ ಅಭಿನಂದಿಸಲಾಗುವುದು ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.