ಅಶಿಸ್ತು ಸಹಿಸುವುದಿಲ್ಲ: ದಿನೇಶ್ ಎಚ್ಚರಿಕೆ
Team Udayavani, Dec 23, 2018, 7:45 AM IST
ಬೆಂಗಳೂರು: ಸಮ್ಮಿಶ್ರ ಸರಕಾರ ಇರುವುದು ಕೆಲವರನ್ನು ತೃಪ್ತಿಪಡಿಸಲು ಅಲ್ಲ. ಯಾರೇ ಪಕ್ಷದ ವಿರುದ್ಧ ಮಾತನಾಡಿದರೂ ಅಶಿಸ್ತಿನಿಂದ ನಡೆದುಕೊಂಡರೂ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಂಪುಟ ಪುನಾರಚನೆಯಿಂದ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ಬದಲಾಗಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದು ಹೇಳಿದರು. ಉತ್ತರ ಕರ್ನಾಟಕಕ್ಕೆ ಅನ್ಯಾಯ ಎಂಬ ಮಾತು ಕೇಳಿ ಬಂದಿತ್ತು. ಈ ಬಾರಿ ಆರು ಸ್ಥಾನ ನೀಡಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?