ದೇವೇಗೌಡ ಜತೆ ಮಾತನಾಡಲು ದಿನೇಶ್ ಗುಂಡೂರಾವ್ಗೆ ಅಧಿಕಾರ
Team Udayavani, Feb 19, 2019, 1:00 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಅಧಿಕಾರ ನೀಡಲಾಗಿದೆ.
ಚುನಾವಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿದ್ದು, ಸೀಟು ಹಂಚಿಕೆ ಕುರಿತಂತೆ ಎರಡು ದಿನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಸೀಟು ಹಂಚಿಕೆ ಕುರಿತು ಶೀಘ್ರದಲ್ಲಿಯೇ ಸಭೆ ನಡೆಸುವ ಕುರಿತು ಚರ್ಚಿಸುವಂತೆ ಸೂಚಿಸಲಾಗಿದೆ.
ಇಬ್ಬರ ನಡುವಿನ ಚರ್ಚೆಯ ನಂತರ ಎರಡೂ ಪಕ್ಷಗಳ ಮುಖಂಡರು ಸಭೆ ಸೇರಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ