ಡಿಪ್ಲೊಮಾ ಕೋರ್ಸ್‌: ಪರೀಕ್ಷೆ ಬರೆಯಲು ಅವಕಾಶ

Team Udayavani, Nov 5, 2018, 6:10 AM IST

examination-aaa.jpg

ಬೆಂಗಳೂರು : ರಾಜ್ಯದ ಪಾಲಿಟೆಕ್ನಿಕ್‌ಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳಿಗೆ 2009-10ನೇ ಸಾಲಿನಲ್ಲಿ ಮೊದಲ ವರ್ಷಕ್ಕೆ ಹಾಗೂ 2011-12, 2012-13ರಲ್ಲಿ ಲ್ಯಾಟರಲ್‌ ಎಂಟ್ರಿ ಮೂಲಕ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ವಿಸ್ತರಿಸಲಾಗಿದೆ.

2009-10 ಹಾಗೂ 2011-12, 2012-13ರಲ್ಲಿ  ಐಟಿಐಗೆ ದಾಖಲಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ 2018-19 ಏಪ್ರಿಲ್‌, ಮೇ ಸಮಿಸ್ಟರ್‌ ಪರೀಕ್ಷೆಯೇ ಕೊನೆಯ ಅವಕಾಶ ಆಗಿತ್ತು. ಆದರೆ, ಏಪ್ರಿಲ್‌, ಮೇನಲ್ಲಿ ನಡೆದ ಪರೀಕ್ಷೆಯಲ್ಲಿ ಹಲವು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರಿಂದ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ಅವಧಿ ವಿಸ್ತರಿಸಲಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಈ ಅವಧಿಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಬೇರೆ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ. ನಿರ್ದಿಷ್ಟ ವರ್ಷದೊಳಗೆ ಕೋರ್ಸ್‌ ಪೂರೈಸಬೇಕು ಎಂಬ ಸ್ಪಷ್ಟ ನಿಯಮ ಇರುತ್ತದೆ. ಆದರೆ, ಕ್ಯಾರಿಓವರ್‌ ಪದ್ಧತಿಯಲ್ಲಿ ಕೆಲವು ವಿದ್ಯಾರ್ಥಿಗಳು ಅನುತ್ತೀರ್ಣ ವಿಷಯವನ್ನು ಮುಂದುವರಿಸಿಕೊಂಡು ಬರುತ್ತಿರುತ್ತಾರೆ. ಪಠ್ಯಕ್ರಮ ಬದಲಾದಂತೆ ಈ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗಲಿದೆ. ಹೀಗಾಗಿ 2009-10 ಹಾಗೂ 2011-12, 2012-13ರಲ್ಲಿ  ಐಟಿಐಗೆ ದಾಖಲಾಗಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆದು ಪಾಸಾಗಲು ಒಂದು ಅವಕಾಶ ನೀಡಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಅರ್ಹ ಅಭ್ಯರ್ಥಿಗಳು 2018ರ ನವೆಂಬರ್‌/ಡಿಸೆಂಬರ್‌ ಸೆಮಿಸ್ಟರ್‌ ಪರೀಕ್ಷೆ ಹಾಗೂ 2019ರ ಏಪ್ರಿಲ್‌/ಮೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಹಾಜರಾಗಲು ಅವಕಾಶ ಇದೆ. 2018ರ ನವೆಂಬರ್‌/ಡಿಸೆಂಬರ್‌ ಸೆಮಿಸ್ಟರ್‌ ಪರೀಕ್ಷೆಗೆ ಹಾಜರಾಗುವವರು ನ.13ರೊಳಗೆ ದಂಡ ರಹಿತವಾಗಿ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು  ವಿವರಿಸಿದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.