ಜಲಮಂಡಳಿ ಅಧ್ಯಕ್ಷರ ಜತೆ ನೇರ ಫೋನ್-ಇನ್
Team Udayavani, May 24, 2019, 3:00 AM IST
ಬೆಂಗಳೂರು: ಜಲಮಂಡಳಿಯು ಶನಿವಾರ (ಮೇ.25) ಬೆಳಿಗ್ಗೆ 9 ರಿಂದ 10.30 ರವರೆಗೆ ಜಲಮಂಡಳಿಯ ಅಧ್ಯಕ್ಷರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಸಾರ್ವಜನಿಕರು ಕರೆ ಮಾಡುವ ಮೂಲಕ ಕುಡಿಯುವ ನೀರು ಕಡಿತ, ಒಳಚರಂಡಿ ಕೊಳವೆ ಸಮಸ್ಯೆ, ಇಳಿ ಗುಂಡಿಗಳಿಂದ ತ್ಯಾಜ್ಯ ನೀರು ಹೊರಬರುವುದು, ಜಲಮಾಪನ ಹಾಗೂ ನೀರಿನ ಬಿಲ್ಲಿನ ಕುರಿತ ಮುಂತಾದ ಕುಂದು-ಕೊರತೆಗಳನ್ನು ನೇರವಾಗಿ ತಿಳಿಸಿ ಪರಿಹಾರ ಕಂಡುಕೊಳ್ಳಬಹುದು.
ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸುವ ಮೂಲಕ ತಮ್ಮ ದೂರು ಸಲ್ಲಿಸಬಹುದು. ದೂ: 080-22945119.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ