ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನಿಂದ ದೀಪಾವಳಿ ಕೊಡುಗೆ
Team Udayavani, Oct 13, 2017, 7:05 AM IST
ಬೆಂಗಳೂರು: ಪ್ರಸಿದ್ಧ ಚಿನ್ನ ಮತ್ತು ವಜ್ರಾಭರಣ ಮಳಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಈ ಬಾರಿಯ ದೀಪಾವಳಿ ವಿಶೇಷ ಕೊಡುಗೆ ಘೋಷಿಸಿದೆ.
ಸೆ. 29ರಿಂದ ಆರಂಭವಾಗಿರುವ ಈ ಕೊಡುಗೆಗಳು ಅ. 31ರವರೆಗೆ ಮುಂದುವರಿಯಲಿದ್ದು, ಕರ್ನಾಟಕ ಮಾತ್ರವಲ್ಲದೆ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಕೇರಳ ಮತ್ತು ಕೋಲ್ಕತಾದ ಸಂಸ್ಥೆಯ ಮಳಿಗೆಗಳಲ್ಲಿ ಲಭ್ಯವಿರುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜತೆ ಸೇರಿ ದೇಶದ ಎಲ್ಲಾ ಮಳಿಗೆಗಳಲ್ಲಿ ಅ. 9ರಿಂದ ಅ. 19ರ ಅವಧಿಯಲ್ಲಿ ಕನಿಷ್ಠ 25 ಸಾವಿರ ರೂ. ಮೌಲ್ಯದ ಚಿನ್ನವನ್ನು ಕಾರ್ಡ್ ಮೂಲಕ ಖರೀದಿಸಿದರೆ ಶೇ. 5ರಷ್ಟು ಕ್ಯಾಶ್ಬ್ಯಾಕ್ ಕೊಡುಗೆ ನೀಡಲಾಗುತ್ತದೆ ಎಂದು ಮಲಬಾರ್
ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಅಧ್ಯಕ್ಷ ಎಂ.ಪಿ.ಅಹಮದ್ ಹೇಳಿದ್ದಾರೆ. ಇದರ ಜೊತೆಗೆ ಗ್ರಾಹಕರಿಗೆ 5 ಕೆ.ಜಿ. ಚಿನ್ನದ ಬಹು
ಮಾನ ಗೆಲ್ಲುವ ಮೆಗಾ ಬಂಪರ್ ಯೋಜನೆ ಹಮ್ಮಿಕೊಳ್ಳಲಾಗಿದೆ. ಪ್ರತಿವಾರ ಅದೃಷ್ಟದ ಡ್ರಾ ಮೂಲಕ ಚಿನ್ನದ ಬಿಸ್ಕತ್ ಗೆಲ್ಲಲು ಅವಕಾಶವಿದೆ. ಒಟ್ಟಿನಲ್ಲಿ ಸಂಸ್ಥೆಯ ಮಳಿಗೆ ಗಳಲ್ಲಿ ಚಿನ್ನ ಅಥವಾ ವಜ್ರಾಭರಣ ಖರೀದಿಸಿದರೆ 100 ಕೆ.ಜಿ.ವರೆಗೆ ಚಿನ್ನ ಗೆಲ್ಲಲು ಅವಕಾಶವಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !