ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Team Udayavani, Apr 17, 2024, 1:30 PM IST
ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ‘ಕೈ’ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ ನೀಡಿದರು.
ಈ ವೇಳೆ ಮಾತನಾಡಿದ ಕರಡಿ ಸಂಗಣ್ಣ, ನಾವೆಲ್ಲರೂ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಶತಾಯಗತಾಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರನ್ನು ಗೆಲ್ಲಿಸುತ್ತೇವೆ. ವ್ಯಕ್ತಿಗತ ಅಧಿಕಾರಕ್ಕಾಗಿ ನಾನು ಕಾಂಗ್ರೆಸ್ ಗೆ ಬಂದಿಲ್ಲ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಂದಿದ್ದೇನೆ ಎಂದರು.
ಡಿ.ಕೆ. ಶಿವಕುಮಾರ್ ಮಾತನಾಡಿ, ಗ್ಯಾರಂಟಿ ಮುಂದುವರಿಯುವುದಿಲ್ಲ ಅಂತಾರೆ. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ಟಚ್ ಮಾಡಲು ಬಿಡುವುದಿಲ್ಲ. ಇವುಗಳ ಟೀಕೆಗಳಿಗೆ ತಾಯಂದಿರೇ ಉತ್ತರ ನಿಡುತ್ತಾರೆ ಎಂದು ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ