ಆಯುರ್ವೇದ ಮಂಡಳಿಗೆ ಡಾ.ಲೇಖನ ಪಂಡಿತ್‌ ನೇಮಕ


Team Udayavani, Apr 1, 2023, 5:59 PM IST

Dr. Lekhan Pandit appointed to Ayurveda Board

ಬೆಂಗಳೂರು: ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿ ಆಯುರ್ವೇದ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಡಾ. ಲೇಖನ ಪಂಡಿತ್‌ ಅವರನ್ನು ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಪ್ರಸ್ತುತ ಆಯುರ್ವೇದ ವೈದ್ಯಕೀಯ ಪದ್ಧತಿಯಡಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ ಡಾ.ಲೇಖನ ಪಂಡಿತ್‌ ಅವರ ಸೇವೆ ಮತ್ತು ಅನುಭವವನ್ನು ಪರಿಗಣಿಸಿ ರಾಜ್ಯ ಸರ್ಕಾರ ಅವರನ್ನು ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಿ ಆದೇಶಿಸಿದೆ.

ಕಳೆದ 27ರಂದು ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ನೇಮಕಾತಿಯಿಂದ ಆಯುರ್ವೇದ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ ಎಂದು ಡಾ.ಲೇಖನ ಪಂಡಿತ್‌ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.