ಕೊಮ್ಮಘಟ್ಟದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ


Team Udayavani, Aug 7, 2017, 1:22 PM IST

kengeri-raste-kamagari.jpg

ಕೆಂಗೇರಿ: “ಯಶವಂತಪುರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮೂಲಭೂತ ಸೌಕರ್ಯ ವಂಚಿತ ಗ್ರಾಮಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಆ ಮೂಲಕ ಚುನಾವಣೆಗೂ ಮುನ್ನ ನೀಡಿದ ಭರವಸೆಯನ್ನು ಈಡೇರಿಸಲಾಗುತ್ತಿದೆ,’ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು. 

ಸೂಲಿಕೆರೆ ಗ್ರಾಮ ಪಂಚಾಯ್ತಿ  ವ್ಯಾಪ್ತಿಯ ಕೊಮ್ಮಘಟ್ಟದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಂಪೇಗೌಡ ಬಡಾವಣೆ ನಿರ್ಮಾಣವಾಗಿದೆ. ಹೀಗಾಗಿ ಬಿಡಿಎ ಬಡಾವಣೆಯಲ್ಲಿರುವಂಥ ಸೌಲಭ್ಯಗಳನ್ನು ಗ್ರಾಮಗಳಿಗೂ ಒದಗಿಸುವ ಪ್ರಯತ್ನ ನಡೆಯುತ್ತಿದೆ,’ ಎಂದರು. 

ಇದೇ ವೇಳೆ ಪಂಚಾಯ್ತಿ ವ್ಯಾಪ್ತಿಯ ಕೃಷ್ಣಸಾಗರ, ಮಾರಗೊಂಡನಹಳ್ಳಿ, ದೊಡ್ಡಬಸ್ತಿ, ಕೆಂಚನಪುರ, ಸೂಲಿಕೆರೆ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಿಮೆಂಟ್‌ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಯಿತು.  

ಟಾಪ್ ನ್ಯೂಸ್

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ 

ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ 

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

safty belt

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ?

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್

ವಿನಾಯಕ ನಗರದ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಎಸ್.ಎಲ್.ಘೋಟ್ನೇಕರ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road accident

ರಸ್ತೆ ಅಪಘಾತ: ವರ್ಷಕ್ಕೆ 2.91 ಲಕ್ಷ ಕೋಟಿ ನಷ್ಟ!

High court of karnataka

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

ನಟಿ ಮೇಲೆ ಹಲ್ಲೆ- ಮಾಜಿ ಪ್ರಿಯಕರ ಸೆರೆ

ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

ನಿಷೇಧಿತ ನೋಟುಗಳ ಬದಲಾವಣೆ ಯತ್ನ ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿ ಐವರ ಬಂಧನ | 80 ಲಕ್ಷ ರೂ. ಮೌಲ್ಯದ ಅಮಾನ್ಯಗೊಂಡ ನೋಟು ವಶ

ನಿಷೇಧಿತ ನೋಟುಗಳ ಬದಲಾವಣೆ ಯತ್ನ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

9rss

ದೇಶದಲ್ಲೇ ಆರೆಸ್ಸೆಸ್ ಬಲಿಷ್ಠ ಸಂಘಟನೆ: ದಿಲೀಪ್‌

8pipe

ಮುಖ್ಯ ಕಾಲುವೆ‌ಗೆ ಹಾಕಿದ್ದ ಪೈಪ್‌ ಕುಸಿತ

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

7school

ಅಡಕತ್ತರಿಯಲ್ಲಿ ಕೇಂದ್ರೀಯ ವಿದ್ಯಾಲಯ ಮಕ್ಕಳ ಭವಿಷ್ಯ!

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.