Udayavni Special

ಇನ್‌ಲ್ಯಾಂಡ್‌ ಪ್ರಾಪರ್ಟಿ ಮೇಳಕ್ಕೆ ಚಾಲನೆ

Team Udayavani, Aug 9, 2018, 1:07 PM IST

blore-14.jpg

ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇನ್‌ಲ್ಯಾಂಡ್‌ ನೇತೃತ್ವದಲ್ಲಿ ಕಾರ್ಪೋರೇಷನ್‌ ಬ್ಯಾಂಕ್‌ ಸಹಯೋಗದೊಂದಿಗೆ ನಗರದ ನವಭಾರತ್‌ ವೃತ್ತ ಬಳಿ ಇರುವ ಇನ್‌ಲ್ಯಾಂಡ್‌ ಆರೆ°ಟ್‌ನಲ್ಲಿ ಆಯೋಜಿಸಲಾದ ಪ್ರಾಪರ್ಟಿ ಮೇಳಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಯೇನಪೊಯ ಶಿಕ್ಷಣ ಸಂಸ್ಥೆ ಮುಖ್ಯಸ್ಥ ವೈ. ಅಬ್ದುಲ್ಲ ಕುಂಞಿ ಮಾತನಾಡಿ, ಸ್ಮಾರ್ಟ್‌ ಸಿಟಿಯಾಗಿ ಗುರುತಿಸಿಕೊಂಡಿರುವ ಮಂಗಳೂರಿಗೆ ಇನ್‌ಲ್ಯಾಂಡ್‌ ಸಂಸ್ಥೆಯು ಕೊಡುಗೆ ನೀಡುತ್ತಿದೆ. ಅನಿವಾಸಿ ಭಾರತೀಯರು ಇತ್ತೀಚಿನ ದಿನಗಳಲ್ಲಿ ತವರಿಗೆ ಮರಳುತ್ತಿದ್ದು, ಈ ಸಮಯದಲ್ಲಿ ಪ್ರಾಪರ್ಟಿ ಮೇಳ ಆಯೋಜನೆ ಸಂತಸ ತಂದಿದೆ ಎಂದರು. 

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದೈಜಿವರ್ಲ್ಡ್ಸಂ ಸ್ಥೆಯ ಮುಖ್ಯಸ್ಥ ವಾಲ್ಟರ್‌ ನಂದಳಿಕೆ ಮಾತನಾಡಿ, ಮಂಗಳೂರು ನಗರದಲ್ಲಿ ಮೊದಲ ಬಾರಿಗೆ 25 ಅಂತಸ್ತಿನ ವಸತಿ ಸಮುತ್ಛಯ ಪೂರ್ಣಗೊಳಿಸಿದ ಕೀರ್ತಿ ಇನ್‌ಲ್ಯಾಂಡ್‌ ಸಂಸ್ಥೆಗೆ ಸಲ್ಲುತ್ತದೆ. ಹೊಸತಾಗಿ ಅಪಾರ್ಟ್‌ಮೆಂಟ್‌ ಕೊಂಡುಕೊಳ್ಳುವವರಿಗೆ ಈ ರೀತಿಯ ಪ್ರಾಪರ್ಟಿ ಮೇಳ ಉಪಯೋಗವಾಗಲಿದೆ. ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಮೇಳ ಆಯೋಜನೆ ಮಾಡುವಂತೆ ಸಲಹೆ ನೀಡಿದರು.

ಇನ್‌ಲ್ಯಾಂಡ್‌ ಬಿಲ್ಡರ್ ಮತ್ತು ಡೆವಲಫರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿರಾಜ್‌ ಅಹಮದ್‌ ಮಾತನಾಡಿ, ಗ್ರಾಹಕರ ಬಜೆಟ್‌ ತಕ್ಕಂತೆ ಕಡಿಮೆ ಖರ್ಚಿನಲ್ಲಿ ಉತ್ತಮ ಸೌಲಭ್ಯವಿರುವ, ಗುಣಮಟ್ಟದ ಅಪಾರ್ಟ್‌ಮೆಂಟ್‌ಗಳನ್ನು ಒದಗಿಸುತ್ತಿದ್ದೇವೆ ಎಂದರು.

ಹಿರಿಯ ನ್ಯಾಯವಾದಿ ಎಂ.ಪಿ. ಶೆಣೈ, ಕಾರ್ಪೋರೇಷನ್‌ ಬ್ಯಾಂಕ್‌ನ ಉಪ ಮಹಾಪ್ರಬಂಧಕ ಎ.ಕೆ. ವಿನೋದ್‌, ಇನ್‌ಲ್ಯಾಂಡ್‌ ಬಿಲ್ಡರ್ ಮತ್ತು ಡೆವಲಪರ್ ಸಂಸ್ಥೆಯ ನಿರ್ದೇಶಕ ಮೆಹ್‌ರಾಜ್‌ ಯೂಸೂಫ್‌, ಸಂಸ್ಥೆಯ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಉಲ್ಲಾಸ್‌ ಕದ್ರಿ ಸಹಿತ ಮತ್ತಿತರರು ಉಪಸ್ಥಿತರಿದ್ದರು. ಬೆಂಗಳೂರಿನ ಯಲಹಂಕ, ಉಳ್ಳಾಲ,
ಮಂಗಳೂರು, ಪುತ್ತೂರಿನಲ್ಲಿನ ಇನ್‌ಲ್ಯಾಂಡ್‌ ಸಂಸ್ಥೆಯ ಪ್ರಾಜೆಕ್ಟ್ಗಳನ್ನು ಪ್ರಾಪರ್ಟಿ ಮೇಳದಲ್ಲಿ ಪ್ರದರ್ಶಿಸಲಾಗಿ¨

ಆ.26ರವರೆಗೆ ಪ್ರಾಪರ್ಟಿ ಮೇಳ
ಇನ್‌ಲ್ಯಾಂಡ್‌ ಪ್ರಾಪರ್ಟಿ ಮೇಳವು ನಗರದ ನವಭಾರತ್‌ ವೃತ್ತದ ಬಳಿ ಇರುವ ಇನ್‌ಲ್ಯಾಂಡ್‌ ಆರೆಟ್‌ನ ಮೂರನೇ ಅಂತಸ್ತಿನಲ್ಲಿ ಆ.26ರವರೆಗೆ ನಡೆಯಲಿದೆ. ಪ್ರತೀ ದಿನ ಬೆಳಗ್ಗೆ 9.30 ರಿಂದ ಸಂಜೆ 7.30ರವರೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ  [email protected] ಮೈಲ್‌ ಮಾಡಬಹುದು. ಅಥವಾ www.inlandbuilders.net ಜಾಲತಾಣ ಸಂಪರ್ಕಿಸಬಹುದು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ದಿಲ್ಲಿ ಪ್ರವಾಸ ಯಶಸ್ವಿ, ಇಂದೇ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

ದಿಲ್ಲಿ ಪ್ರವಾಸ ಯಶಸ್ವಿ, ಸಂಪುಟ ವಿಸ್ತರಣೆ ಬಗ್ಗೆ ಇಂದೇ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

ಗಾಂಜಾ ಸಾಗಾಣಿಕೆ: ಇಬ್ಬರು ಆರೋಪಿಗಳಿಂದ 2ಕೆಜಿ.200 ಗ್ರಾಂ ಗಾಂಜಾ ವಶ

ಗಾಂಜಾ ಸಾಗಾಣಿಕೆ: ಇಬ್ಬರು ಆರೋಪಿಗಳಿಂದ 2ಕೆಜಿ.200 ಗ್ರಾಂ ಗಾಂಜಾ ವಶ

ಡಿಯೋ ಮತ್ತು ಪಲ್ಸರ್ ಬೈಕ್ ಢಿಕ್ಕಿ: ಇಬ್ಬರು ಸಾವು, ಇಬ್ಬರಿಗೆ ಗಾಯ

ಡಿಯೋ ಮತ್ತು ಪಲ್ಸರ್ ಬೈಕ್ ಢಿಕ್ಕಿ: ಇಬ್ಬರು ಸಾವು, ಇಬ್ಬರಿಗೆ ಗಾಯ

Unemployment-1

ಅಭಿಮತ: ಸಿಂಗಾಪೂರ್‌ ನಿರುದ್ಯೋಗ ಸಮಸ್ಯೆ ಭಾರತೀಯರ ಮೇಲೆ ಜನರ ಮುನಿಸು!

ಎಸೆಸೆಲ್ಸಿ ಉತ್ತೀರ್ಣರಾದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗಾವಕಾಶಗಳು

ಎಸೆಸೆಲ್ಸಿ ಉತ್ತೀರ್ಣರಾದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗಾವಕಾಶಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bng-tdy-3

ಮೂರು ತಿಂಗಳಲ್ಲಿ ಶೇ.100 ಕಸ ವಿಂಗಡಿಸುವ ಗುರಿ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

BNG-TDY-1

ಲಾಲ್‌ಬಾಗ್‌ ನಿರ್ವಹಣೆಗೆ ಆರ್ಥಿಕ ಕೊರತೆ

ನನ್ನ ಮಗಳು ಸಿಂಹ ಇದ್ದಂತೆ

ನನ್ನ ಮಗಳು ಸಿಂಹ ಇದ್ದಂತೆ

ದುಬಾರಿ ಉಡುಗೊರೆ ಹೆಸರಲ್ಲಿ ಮಹಿಳೆಗೆ ವಂಚನೆ: ದೂರು

ದುಬಾರಿ ಉಡುಗೊರೆ ಹೆಸರಲ್ಲಿ ಮಹಿಳೆಗೆ ವಂಚನೆ: ದೂರು

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆಹೊಸ ಸೇರ್ಪಡೆ

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ದಿಲ್ಲಿ ಪ್ರವಾಸ ಯಶಸ್ವಿ, ಇಂದೇ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

ದಿಲ್ಲಿ ಪ್ರವಾಸ ಯಶಸ್ವಿ, ಸಂಪುಟ ವಿಸ್ತರಣೆ ಬಗ್ಗೆ ಇಂದೇ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

ಗಾಂಜಾ ಸಾಗಾಣಿಕೆ: ಇಬ್ಬರು ಆರೋಪಿಗಳಿಂದ 2ಕೆಜಿ.200 ಗ್ರಾಂ ಗಾಂಜಾ ವಶ

ಗಾಂಜಾ ಸಾಗಾಣಿಕೆ: ಇಬ್ಬರು ಆರೋಪಿಗಳಿಂದ 2ಕೆಜಿ.200 ಗ್ರಾಂ ಗಾಂಜಾ ವಶ

ಡಿಯೋ ಮತ್ತು ಪಲ್ಸರ್ ಬೈಕ್ ಢಿಕ್ಕಿ: ಇಬ್ಬರು ಸಾವು, ಇಬ್ಬರಿಗೆ ಗಾಯ

ಡಿಯೋ ಮತ್ತು ಪಲ್ಸರ್ ಬೈಕ್ ಢಿಕ್ಕಿ: ಇಬ್ಬರು ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.