ಯಶವಂತಪುರಕ್ಕೆ ಈಜಿಪ್ಟ್ ಈರುಳ್ಳಿ

Team Udayavani, Oct 22, 2020, 11:45 AM IST

BNG-TDY-2

ಬೆಂಗಳೂರು: ಅತಿವೃಷ್ಟಿಯ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಗನನಕ್ಕೇರಿದ್ದು, ಆ ಹಿನ್ನೆಲೆಯಲ್ಲಿ ಯಶವಂಪುರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಈಗ ಈಜಿಪ್ಟ್ ಈರುಳ್ಳಿ ಲಗ್ಗೆಯಿಟ್ಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಈರುಳ್ಳಿ ಬೆಲೆ ನೂರು ರೂ.ದಾಟಿದೆ. ದಸರಾ ನಡುವೆ ಗ್ರಾಹಕರು ಈರುಳ್ಳಿ ಖರೀದಿಸಿ ಕೈಸುಟ್ಟುಕೊಳ್ಳುವಂತಾಗಿದೆ. ಈ ಎಲ್ಲಾ ಕಾರಣದಿಂದ ಯಶವಂತಪುರ ಕೃಷಿ ಮಾರುಕಟ್ಟೆಗೆ ಬುಧವಾರ 5 ಲೋಡ್‌ ಈಜಿಪ್ಟ್ ಈರುಳ್ಳಿ ಪೂರೈಕೆ ಆಗಿದೆ. ಕೆ.ಜಿಗೆ 70 ರೂ.ಗೆ ಮಾರಾಟವಾಗುತ್ತಿದೆ.

ಯಶವಂತಪುರ ಮಾರುಕಟ್ಟೆಯ ಆಲೂಗಡ್ಡೆ, ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ಉದಯ್‌ ಶಂಕರ್‌ಪ್ರತಿ ಕ್ರಿಯಿಸಿ, ಪ್ರತಿ ವರ್ಷ ಈ ಸೀಸನ್‌ನಲ್ಲಿ 75 ರಿಂದ 80 ಲಾರಿಗಳ ಮೂಲಕ ಈರುಳ್ಳಿ ಪೂರೈಕೆ ಆಗುತ್ತಿತ್ತು. ಆದರೆ ಅತಿವೃಷ್ಟಿಯ ಹಿನ್ನೆಲೆ ಹೇರಳವಾಗಿ ಈರುಳ್ಳಿ ಉತ್ಪನ್ನ ದೊರಕುತ್ತಿಲ್ಲ . ಹೀಗಾಗಿಯೇ ಬುಧವಾರ ಯಶವಂತಪುರ ಮಾರುಕಟ್ಟೆಗೆ ಕೇವಲ 39 ಸಾವಿರ ಈರುಳ್ಳಿ ಮೂಟೆ ಬಂದಿದೆ ಎಂದರು. ಚಿತ್ರದುರ್ಗ, ದಾವಣಗೆರೆ,ಹುಬ್ಬಳ್ಳಿ -ಧಾರಾವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ಯಶಂತಪುರ ಮಾರುಕಟ್ಟೆಗೆ ರವಾನೆ ಆಗುತ್ತಿತ್ತು. ಆದರೆ ಮಳೆ ಸೇರಿದಂತೆ ಮತ್ತಿತರ ಕಾರಣದಿಂದಾಗಿ ಬಂದಿಲ್ಲ. ಹೀಗಾಗಿ ಮುಂಬೈ ಮೂಲದಿಂದ ಖರೀದಿಸಲಾಗಿದೆ ಎಂದರು.

ಉತ್ತಮ ಗುಣಮಟ್ಟದ ಈರುಳ್ಳಿ ಮೊಟೆ(50ಕೆ.ಜಿ)ಗೆ3,650 ರಿಂದ 3,700 ರೂ.ವರೆಗೂ ಮಾರಾಟವಾಗುತ್ತಿದೆ. ಹಾಗೆಯೇ ಕರ್ನಾಟಕ ಭಾಗದಿಂದ ಬರುತ್ತಿರುವ ಈರುಳ್ಳಿ 3,150 ರಿಂದ 3,500 ರೂ.ವರೆಗೆ ಖರೀದಿಯಾಗುತ್ತಿದೆ.

ಹಾಪ್‌ಕಾಮ್ಸ್‌ ನಲ್ಲಿ 1 ಕೆ.ಜಿಗೆ 109 ರೂ.: ಹಾಪ್‌ಕಾಮ್ಸ್‌ನಲ್ಲಿ ಈರುಳ್ಳಿ ಬೆಲೆ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. 109 ರೂ.ಗೆ ಒಂದುಕೆ.ಜಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಹಾಗೆಯೇ ಈರುಳ್ಳಿ ಹೂವು 47ರೂ.ಗಳಿಗೆ ಖರೀದಿ ಆಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 75 ಸಾವಿರ ಹೆಕ್ಟೇರ್‌ ಪ್ರದೇಶದಷ್ಟು ಈರುಳ್ಳಿ ಬೆಳೆ ಅತಿವೃಷ್ಟಿಯಿಂದ ಹಾನಿಗೊಳಲಾಗಿದೆ. ಹೀಗಾಗಿ, ಹಲವು ದಿನಗಳಕಾಲ ಬಾಳಿಕೆ ಬರುವಂಥ ಮುಂಬೈ ಮೂಲದ ಈರುಳ್ಳಿ ಖರೀದಿ ಮಾಡಲಾಗುತ್ತಿದೆ ಎಂದು ಹಾಪ್‌ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್‌.ಪ್ರಸಾದ್‌ ತಿಳಿಸಿದ್ದಾರೆ.

ಅತಿವೃಷ್ಟಿಯ ಹಿನ್ನೆಲೆಯಲ್ಲಿ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ಗಾತ್ರದಲ್ಲಿ ದೊಡ್ಡದಿರುವ ಉತ್ಕೃಷ್ಟ ದರ್ಜೆಯ ಮುಂಬೈ ಮೂಲದ ಈರುಳ್ಳಿಗೆ ಮತ್ತಷ್ಟು ಬೇಡಿಕೆ ಬಂದಿದೆ. ರವಿಶಂಕರ್‌, ಯಶವಂತಪುರ ಮಾರುಕಟ್ಟೆ ಈರುಳ್ಳಿ-ಆಲೂಗಡ್ಡೆ ವರ್ತಕರು

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೊಮೆಟೋ ದರ ಮತ್ತೆ ಏರಿಸಿದ ಮಳೆ

ಟೊಮೆಟೋ ದರ ಮತ್ತೆ ಏರಿಸಿದ ಮಳೆ

ಬಾಡಿಗೆ ಮನೆ ಕೇಳುವ ನೆಪದಲ್ಲಿ ಮಾಲೀಕರ ಕೈ-ಕಾಲು ಕಟ್ಟಿ ಚಿನ್ನಾಭರಣ ಲೂಟಿ: ಮೂವರ ಬಂಧನ

ಬಾಡಿಗೆ ಮನೆ ಕೇಳುವ ನೆಪದಲ್ಲಿ ಮಾಲೀಕರ ಕೈ-ಕಾಲು ಕಟ್ಟಿ ಚಿನ್ನಾಭರಣ ಲೂಟಿ: ಮೂವರ ಬಂಧನ

ಪರಿಚಯಸ್ಥ ಮಹಿಳೆಯ ಫೋಟೋ ಬಳಸಿ ಅಶ್ಲೀಲವಾಗಿ ಮಾರ್ಫಿಂಗ್‌: ಆರೋಪಿ ಸೆರೆ

ಪರಿಚಯಸ್ಥ ಮಹಿಳೆಯ ಫೋಟೋ ಬಳಸಿ ಅಶ್ಲೀಲವಾಗಿ ಮಾರ್ಫಿಂಗ್‌: ಆರೋಪಿ ಸೆರೆ

ಬೆಂಗಳೂರು: ಉಡುಗೊರೆ, ಲಾಟರಿ ನೆಪದಲ್ಲಿ ವಂಚನೆ

ಬೆಂಗಳೂರು: ಉಡುಗೊರೆ, ಲಾಟರಿ ನೆಪದಲ್ಲಿ ವಂಚನೆ

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

ಫ್ಯಾಟ್‌ ಸರ್ಜರಿ ಜೀವಕ್ಕೇ ವರಿ: ಹೆಚ್ಚುತ್ತಿದೆ ಸೌಂದರ್ಯ ಚಿಕಿತ್ಸೆ ಟ್ರೆಂಡ್‌

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.