ಈದ್ ಮಿಲಾದ್ ರಜೆ ಡಿ. 2ಕ್ಕೆ
Team Udayavani, Nov 28, 2017, 6:50 AM IST
ಬೆಂಗಳೂರು: ಈದ್-ಮಿಲಾದ್ ಪ್ರಯುಕ್ತ ಡಿ. 1ರಂದು ನೀಡಿದ್ದ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸಿರುವ ರಾಜ್ಯ
ಸರ್ಕಾರ ಡಿ. 2ರಂದು ರಜೆ ಘೋಷಿಸಿದೆ.
ಕಳೆದ ವರ್ಷ ಹೊರಡಿಸಿದ್ದ 2017ನೇ ಸಾಲಿನ ರಜಾದಿನಗಳ ಆದೇಶದಲ್ಲಿ ಡಿ. 1ರಂದು ಈದ್ಮಿಲಾದ್ ರಜೆ ಘೋಷಿಸಲಾಗಿತ್ತು. ಆದರೆ, ಸೆಂಟ್ರಲ್ ಮೂನ್ ಕಮಿಟಿ ಅಭಿಪ್ರಾಯದಂತೆ ಡಿ. 1ರ ಶುಕ್ರವಾರ ಘೋಷಿಸಿದ್ದ ರಜೆ ರದ್ದುಗೊಳಿಸಿ ಡಿ. 2ರಂದು ರಜೆ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ