ಹುಬ್ಬಳ್ಳಿ-ಧಾರವಾಡ ನಡುವೆ ಎಲಿವೇಟೆಡ್‌ ರಸ್ತೆಗೆ ಒಪ್ಪಿಗೆ

Team Udayavani, Dec 27, 2018, 6:57 AM IST

31.jpg

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್‌ ರಸ್ತೆ ನಿರ್ಮಿಸುವ ಕುರಿತು ಕೇಂದ್ರ ಭೂ ಸಾರಿಗೆ , ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಸಮ್ಮತಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿದ್ದ ವೇಳೆ, ಅವಳಿ ನಗರಗಳ ನಡುವೆ ಎಲಿವೇಟೆಡ್‌ ರಸ್ತೆ ನಿರ್ಮಾಣದ ಅಗತ್ಯತೆ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮನವರಿಕೆ ಮಾಡಿ ಕೊಟ್ಟರು. ಯೋಜನೆಗೆ ಒಪ್ಪಿಗೆಯೂ ದೊರೆತಿದೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಅವಳಿ ನಗರಗಳ ನಡುವಿನ ಎಲಿವೇಟೆಡ್‌ ರಸ್ತೆ ನಿರ್ಮಾಣ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ ಗೊಳಿಸಿದ ಕೂಡಲೇ ಕೈಗೆತ್ತಿ ಕೊಳ್ಳಲಾಗುವುದು ಎಂದರು. ಕರ್ನಾಟಕ- ಗೋವಾ ರಾಜ್ಯ ಸಂಪರ್ಕಿಸುವ ರಾಷ್ಟ್ರೀಯ
ಹೆದ್ದಾರಿ ಎರಡು ಪಥಗಳಾಗಿದ್ದು ಇದರ ಅಗಲೀಕರಣಕ್ಕಾಗಿ ಮುಂದಿನ 18 ತಿಂಗಳ ಕಾಲ ರಸ್ತೆ ಬಂದ್‌ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಳಸಬಹುದಾದ ಪರ್ಯಾಯ ಸಂಪರ್ಕ ಮಾರ್ಗಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದಲೇ ಕೈಗೆತ್ತಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.

ಬೇಲೂರು- ಹಾಸನ ನಡುವೆ ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿ, ಹಾಸನ-ಹೊಳೇನರಸೀಪುರ ಚತುಷ್ಪಥ ರಸ್ತೆ, ಚನ್ನ
ರಾಯಪಟ್ಟಣ-ಹೊಳೇನರಸೀಪುರ -ಅರಕಲಗ ೂಡು-ಕೊಡ್ಲಿಪೇಟೆ-ಮಡಿಕೇರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ
ಮೇಲ್ದರ್ಜೆಗೆ ಸೇರಿಸುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಲೋಕೋ ಪಯೋಗಿ ಸಚಿವ ಎಚ್‌.ಡಿ .ರೇವಣ್ಣ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌, ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಉಪಸ್ಥಿತರಿದ್ದರು. 

ಇಂದು ಮೋದಿ ಭೇಟಿ: ಕುಮಾರ ಸ್ವಾಮಿಯವರು ಗುರುವಾರ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದು, ರಾಜ್ಯದ ಯೋಜನೆಗಳು ಹಾಗೂ ಮೇಕೆದಾಟು, ಮಹದಾಯಿ ಕುರಿತು ಚರ್ಚಿಸಲಿದ್ದಾರೆ. ಕೇಂದ್ರ ಸಚಿವರಾದ ಸುರೇಶ್‌ಪ್ರಭು, ಅರುಣ್‌ ಜೇಟ್ಲಿ,
ಪಿಯೂಶ್‌ ಗೋಯೆಲ್‌, ಸಿದ್ಧಾರ್ಥ್ ನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.