ಕರ್ನಾಟಕ: ನಾಳೆ ನಡೆಯಬೇಕಿದ್ದ ಎಂಜಿನಿಯರಿಂಗ್- ಪಾಲಿಟೆಕ್ನಿಕ್ ಪರೀಕ್ಷೆಗಳು ಮುಂದಕ್ಕೆ
Team Udayavani, Apr 26, 2021, 9:37 PM IST
ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೋವಿಡ್ ಕರ್ಫ್ಯೂ’ ಜಾರಿ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಈ ಬಗ್ಗೆ ಸೋಮವಾರ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೋವಿಡ್ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೋವಿಡ್ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
MUST WATCH
ಹೊಸ ಸೇರ್ಪಡೆ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್