ಎಂಜಿನಿಯರಿಂಗ್‌ ಸೀಟು ಮ್ಯಾಟ್ರಿಕ್ಸ್‌ ಪ್ರಕಟ : ಇಲ್ಲಿದೆ ಮಾಹಿತಿ


Team Udayavani, Oct 7, 2022, 7:15 AM IST

ಎಂಜಿನಿಯರಿಂಗ್‌ ಸೀಟು ಮ್ಯಾಟ್ರಿಕ್ಸ್‌ ಪ್ರಕಟ : ಇಲ್ಲಿದೆ ಮಾಹಿತಿ

ಬೆಂಗಳೂರು : ಎಂಜಿನಿಯರಿಂಗ್‌, ವಾಸ್ತುಶಿಲ್ಪ (ಆರ್ಕಿಟೆಕ್ಚರ್‌) ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಸೀಟು ವಿವರವನ್ನು (ಮ್ಯಾಟ್ರಿಕ್ಸ್‌ ) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಪ್ರಕಟಿಸಿದೆ.

ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಕೋರ್ಸ್‌ಗಳಲ್ಲಿ ಲಭ್ಯವಿರುವ ಸೀಟುಗಳ ಮಾಹಿತಿ ಯನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿ ಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ವಿವರ ಪಡೆಯಬಹುದು. ಕೆಲವು ಕಾಲೇಜುಗಳ ಮಾಹಿತಿ ಇನ್ನೂ ಅಂತಿಮ ಗೊಳ್ಳಬೇಕಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಸಮಗ್ರ ಮಾಹಿತಿ ಸಿಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಯುಜಿ ಸಿಇಟಿ-2022ರಲ್ಲಿ ಮೀಸಲು ಕೋರಿರುವ ಅರ್ಜಿಗಳಲ್ಲಿ ಅರ್ಹತೆ ಮತ್ತು ಅನರ್ಹತೆ ಹೊಂದಿರುವ ಪಟ್ಟಿಯನ್ನೂ ಪ್ರಕಟಿಸಲಾಗಿದೆ. ಅಂದಾಜು 3 ಸಾವಿರ ವಿದ್ಯಾರ್ಥಿಗಳು, ಗ್ರಾಮೀಣ, ಕನ್ನಡ ಮಾಧ್ಯಮ ಮೀಸಲು ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರಿಗೆ ಮತ್ತೂಮ್ಮೆ ಅವಕಾಶ ನೀಡಿದ್ದು, ಸೂಕ್ತ ದಾಖಲೆಗಳಿದ್ದಲ್ಲಿ ಕೆಇಎಗೆ ಭೇಟಿ ನೀಡಿ ಪರಿಶೀಲನೆಗೆ ಒಳ ಪಡಿ ಸಲು ಸೂಚಿಸಲಾಗಿದೆ. ಓಸಿಐ ವಿದ್ಯಾರ್ಥಿಗಳು ಸಹ ರಿಟ್‌ ಅರ್ಜಿ ಪ್ರತಿಯೊಂದಿಗೆ ದಾಖಲೆಗಳ ಪರಿ ಶೀಲನೆಗೆ ಹಾಜರಾಗಬಹುದು. ಮಾಹಿತಿಗೆ http:/kea.kar.nic.in ಕೆಇಎ ವೆಬ್‌ಸೈಟ್‌ ನೋಡಬಹುದು.

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.