ಆಂಗ್ಲ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ತನ್ವೀರ್ ಸೇಠ್
Team Udayavani, Feb 9, 2017, 3:45 AM IST
ವಿಧಾನಸಭೆ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1818 ಆಂಗ್ಲ ಶಿಕ್ಷಕರ ಹುದ್ದೆ ಖಾಲಿ ಇದ್ದು , ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ನ ಪಿ.ರಾಜೀವ್ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಾಥಮಿಕ ಶಾಲೆಗಳಲ್ಲಿ 831, ಪ್ರೌಢ ಶಾಲೆಗಳಲ್ಲಿ 751 ಹಾಗೂ ಅನುದಾನಿತ ಪ್ರೌಢಶಾಲೆಯಲ್ಲಿ 736 ಆಂಗ್ಲ ಶಿಕ್ಷಕರ ಹುದ್ದೆ ಖಾಲಿ ಇವೆ.2104-15 ನೇ ಸಾಲಿನಲ್ಲಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ 293 ಆಂಗ್ಲ ಭಾಷಾ ಶಿಕ್ಷಕರ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಆದರೆ, ನ್ಯಾಯಾಲವು 2003ರ ವೃಂದ ಮತ್ತು ನೇಮಕಾತಿ ನಿಯಮ ರದ್ದುಗೊಳಿಸಿದ ಕಾರಣ ಹೊಸ ನಿಯಮಗಳಂತೆ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ