ಅಕ್ಕಿ, ಮೆಕ್ಕೆ ಜೋಳದಿಂದ ಎಥೆನಾಲ್‌ ಉತ್ಪಾದನೆ

Team Udayavani, Jul 18, 2021, 4:48 PM IST

Ethanol production

ಬೆಂಗಳೂರು: ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಪ್ರತಿಲೀಟರ್‌ಗೆ 100 ರೂ. ದಾಟಿದ್ದು ಪರ್ಯಾಯಇಂಧನಕ್ಕಾಗಿ ನಿರಂತರ ಪ್ರಯತ್ನಗಳು ನಡೆಯುತ್ತಿವೆ.ಅದಕ್ಕೆ ಪೂರಕ ಎನ್ನುವಂತೆ ಅಕ್ಕಿ ಹಾಗೂ ಮೆಕ್ಕೆ ಜೋಳದಿಂದಎಥೆನಾಲ್‌ ಉತ್ಪಾದನೆ ಯಾಗುತ್ತಿದ್ದು, ಇದರಿಂದ ರೈತರಿಗೆಮುಂದಿನ ದಿನಗಳಲ್ಲಿ ಭತ್ತ ಮತ್ತುಗೋವಿನ ಜೋಳಕ್ಕೆ ಬಂಪರ್‌ಬೆಲೆ ದೊರೆಯಲಿದೆ.

ಸುಮಾರು120ಕೋಟಿ ವೆಚ್ಚದ100 ಕೆಎಲ್‌ಎಥೆನಾಲ್‌ ಉತ್ಪಾದನಾ ಘಟಕವನ್ನು ಡಿಸಿಎಂ ಲಕ್ಷ ¾ಣ ಸವದಿಯವರು ಖಾಸಗಿಯಾಗಿಸುಮಾರು 40 ಎಕರೆ ಪ್ರದೇಶದಲ್ಲಿ ತಮ್ಮ ತವರು ಕàತ ೆÒ Åಅಥಣಿಯಲ್ಲಿ ಪ್ರಾರಂಭಿಸಲು ಕಾರ್ಯಾರಂಭ ಮಾಡಿದ್ದು,ಈಗಾಗಲೇ ಯೋಜನೆ ಸಿವಿಲ್‌ ಕಾಮಗಾರಿ ಆರಂಭವಾಗಿದ್ದು 2022ರ ಜನವರಿಯಲ್ಲಿ ಅಧಿಕೃತವಾಗಿ ಚಾಲನೆದೊರೆಯಲಿದೆ.ಈ ಎಥೆನಾಲ್‌ ಘಟಕಕ್ಕೆ ಪ್ರತಿ ದಿನ ಸುಮಾರು 250ಟನ್‌ ಅಕ್ಕಿ ಅಥವಾ ಗೋವಿನಜೋಳ ಅಗತ್ಯವಿದೆ. ಹೀಗಾಗಿಎಥೆನಾಲ್‌ ಉತ್ಪಾದನೆಗೆ ಸಾವಿರಾರು ಟನ್‌ ಅಕ್ಕಿ ಮತ್ತುಗೋವಿನಜೋಳದ ಅಗತ್ಯ ಇರುವುದರಿಂದ ಉತ್ತರಕರ್ನಾಟಕ ಭಾಗದಲ್ಲಿ ಈ ಬೆಳೆಗಳಿಗೆ ಉತ್ತಮ ಸ್ಪರ್ಧಾತ್ಮಕಬೆಲೆ ದೊರೆಯಲು ಅನುಕೂಲವಾಗುವ ಸಾಧ್ಯತೆ ಇದೆ.

1ಕ್ವಿಂಟಲ್‌ ಅಕ್ಕಿಯಿಂದ ಸುಮಾರು 400 ಕಿಲೊ ಎಥೆನಾಲ್‌ಉತ್ಪಾದನೆಯಾಗುತ್ತದೆ. ಒಂದು ಮೆಟ್ರಿಕ್‌ ಟನ್‌ ಗೋವಿನಗೋಳದಿಂದ 280 ಲೀಟರ್‌ ಎಥೆನಾಲ್‌ ಉತ್ಪಾದನೆಯಾಗಲಿದೆ. ಪ್ರತಿ ಲೀಟರ್‌ ಎಥೆನಾಲ್‌ಗೆ ಕನಿಷ್ಠ 56 ರೂ.ಬೆಲೆ ದೊರೆಯಲಿದೆ. ಅಕ್ಕಿ ಮತ್ತು ಗೋವಿನಜೋಳದಿಂದಎಥೆನಾಲ್‌ ಉತ್ಪಾದನೆಯ ಜೊತೆಗೆ ಜಾನುವಾರುಗಳಿಗೆಹಿಂಡಿ (ಕ್ಯಾಟಲ್‌ ಫೀಡ್‌) ದೊರೆಯುತ್ತದೆ.

ಅಲ್ಲದೇಪಾನೀಯಗಳಲ್ಲಿ ಬಳಕೆಯಾಗುವ ಗ್ಯಾಸ್‌ ಉತ್ಪಾದನೆಯೂ ಆಗುವುದರಿಂದ ಆದಾಯ ಇನ್ನಷ್ಟು ಹೆಚ್ಚಾಗಲಿದೆ.ಕೇಂದ್ರದ ಪ್ರೋತ್ಸಾಹ: ಕೇಂದ್ರ ಸರ್ಕಾರ ಪೆಟ್ರೋಲ್‌ಹಾಗೂ ಡೀಸೆಲ್‌ ಮೇಲಿನ ಹೊರೆ ಕಡಿಮೆ ಮಾಡಲುಪರ್ಯಾಯ ಇಂಧನ ಉತ್ಪಾದನೆಗೆ ಹೆಚ್ಚಿನ ಆದ್ಯತೆನೀಡುತ್ತಿದ್ದು, ಪ್ರಮುಖವಾಗಿ ಕಬ್ಬಿನಿಂದ ಸಕ್ಕರೆ ಬದಲುಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್‌ ಉತ್ಪಾದನೆ ಮಾಡಲುಪ್ರೋತ್ಸಾಹ ನೀಡುತ್ತಿದೆ.

ಅಲ್ಲದೇಅದಕ್ಕಾಗಿ ಕೇಂದ್ರ ಸರ್ಕಾರಎಥೆನಾಲ್‌ ಉತ್ಪಾದನೆಗೆ ಸಾಲದ ಮೇಲಿನ ಬಡ್ಡಿಯನ್ನೂಭರಿಸುತ್ತಿದೆ. ಎಥೆನಾಲ್‌ ಉತ್ಪಾದನೆಗೆ ಸಾಲ ಪಡೆಯುವಕಂಪನಿಗಳಿಗೆ 5 ವರ್ಷದ ವರೆಗೆ ಶೇ 6 ರಷ್ಟು ಬಡ್ಡಿಯನ್ನುಕೇಂದ್ರ ಸರ್ಕಾರವೇಭರಿಸುತ್ತಿದೆ.ಈಮೂಲಕಪೆಟ್ರೋಲ್‌,ಡಿಸೇಲ್‌ ಮೇಲಿನ ಅವಲಂಬನೆ ಕಡಿಮೆ ಮಾಡುವುದರಜೊತೆಗೆ ರೈತರ ಬೆಳೆಗಳಿಗೆ ಹೆಚ್ಚಿನ ಬೆಲೆ ದೊರಕಿಸಿಕೊಡಲುಈ ಯೋಜನೆ ಮೂಲಕ ಸಹಕಾರಿಯಾಗಿದೆ.2025 ರ ಹೊತ್ತಿಗೆ ದೇಶದಲ್ಲಿ ಪೆಟ್ರೋಲ್‌ ಮತ್ತುಡಿಸೇಲ್‌ನಲ್ಲಿ ಶೇ 20 ರಷ್ಟು ಎಥೆನಾಲ್‌ ಬಳಕೆಯನ್ನುಕಡ್ಡಾಯ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಅದಕ್ಕಾಗಿ ಅಕ್ಕಿ ಹಾಗೂ ಗೋವಿನ ಜೋಳದಿಂದಲೂಎಥೆನಾಲ್‌ ಉತ್ಪಾದನೆ ಗೂ ಪ್ರೋತ್ಸಾಹ ನೀಡುತ್ತಿದೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ಮಾರ್ಕೋನಹಳ್ಳಿ ಜಲಾಶಯ ಭರ್ತಿ : ರೈತರಲ್ಲಿ ಮುಖದಲ್ಲಿ ಮಂದಹಾಸ

ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ

ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ

ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು ಅಪರಾಧ ನಡೆಸಿದರೆ ಕ್ಷಮೆ ಇಲ್ಲ : ಗೃಹ ಸಚಿವ ಎಚ್ಚರಿಕೆ

ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು ಅಪರಾಧ ನಡೆಸಿದರೆ ಕ್ಷಮೆ ಇಲ್ಲ : ಗೃಹ ಸಚಿವ ಎಚ್ಚರಿಕೆ

ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್

ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ : ಸಚಿವ ಬಿ.ಸಿ.ಪಾಟೀಲ್

ಭಾರೀ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಭಾರಿ ಮಳೆಗೆ ವಿದ್ಯುತ್ ವ್ಯತ್ಯಯ : ಖುದ್ದು ನಿರ್ವಹಣೆಗಿಳಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

MUST WATCH

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

ಹೊಸ ಸೇರ್ಪಡೆ

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಶಿರ್ವ: ಗೋ ರಕ್ಷಣೆ ; ಓರ್ವ ಪೊಲೀಸರ ವಶಕ್ಕೆ

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮತಾಂತರ ಯತ್ನ: ಕೇರಳದ ದಂಪತಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಮಂಗಳೂರು ವಿಮಾನ ನಿಲ್ದಾಣ: ಚಿನ್ನ ಅಕ್ರಮ ಸಾಗಾಟ ಪತ್ತೆ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

ಬೀಜಾಡಿ: ಮೊಬೈಲ್‌ ಅಂಗಡಿಯಲ್ಲಿ 70 ಸಾವಿರ ರೂ.ಮೌಲ್ಯದ ಸೊತ್ತು ಕಳ್ಳತನ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.