ನೀರಾವರಿಗೂ ಕೆರೆ ನೀರು ಯೋಜನೆ ವಿಸ್ತರಿಸಿ: ಕುಮಾರ್‌ ಬಂಗಾರಪ್ಪ


Team Udayavani, Jul 5, 2018, 6:10 AM IST

kumar-bagarappa.jpg

ವಿಧಾನಸಭೆ: “ರಾಜ್ಯ ಸರ್ಕಾರದ ಕೆರೆ-ಕಟ್ಟೆ ತುಂಬಿಸುವ ಯೋಜನೆಯನ್ನು ಕೇವಲ ಕುಡಿಯುವ ನೀರಿಗೆ ಸೀಮಿತಗೊಳಿಸದೆ ನೀರಾವರಿಗೂ ವಿಸ್ತರಿಸಬೇಕು’ ಎಂದು ಬಿಜೆಪಿ ಸದಸ್ಯ ಕುಮಾರ್‌ ಬಂಗಾರಪ್ಪ ಒತ್ತಾಯಿಸಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು,ಕೆರೆ-ಕಟ್ಟೆಗಳು ಇರುವುದೇ ನೀರಾವರಿಗಾಗಿ. ಈ ಹಿಂದೆ ಅದೇ ಉದ್ದೇಶಕ್ಕೆ ಅವುಗಳ ಅಭಿವೃದ್ಧಿ ಮತ್ತು ನೀರು ತುಂಬಿಸುವ ಯೋಜನೆ ಬಗ್ಗೆ ಪ್ರಸ್ತಾವನೆ ಕಳುಹಿಸಿಕೊಡಲಾಗಿತ್ತು. ಆದರೆ, ಪ್ರಸ್ತುತ ಕೆರೆ-ಕಟ್ಟೆ ತುಂಬಿಸುವ ಯೋಜನೆಯನ್ನು ಕೇವಲ ಕುಡಿಯುವ ನೀರಿಗಾಗಿ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದ ನೀರಾವರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಮಧ್ಯಪ್ರವೇಶಿಸಿದ ಬಿಜೆಪಿಯ ಸಿ.ಟಿ.ರವಿ,ಐದು ನದಿ ಹುಟ್ಟುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಅಂತರ್ಜಲ ಕುಸಿದು ಬಯಲು ಸೀಮೆ ಭಾಗಗಳಲ್ಲಿ ಫ್ಲೋರೈಡ್‌ ಸಮಸ್ಯೆ ಕಾಣಿಸಿಕೊಂಡಿದೆ. ಆದ್ದರಿಂದ ಚಿಕ್ಕಮಗಳೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದರು.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.