ಸಾರಂಗ್‌ ಮುನ್ನಡೆಸಲಿರುವ ಅನುಭವಿ ಕನ್ನಡಿಗ


Team Udayavani, Feb 19, 2019, 6:45 AM IST

sarang.jpg

ಬೆಂಗಳೂರು: ಈ ಬಾರಿ ಏರೋ ಇಂಡಿಯಾದಲ್ಲಿ ಬಾನಂಗಳಕ್ಕೆ ವಿಮಾನ ಹಾರಿಸುತ್ತಿರುವ ಕಮಾಂಡರ್‌ಗಳಲ್ಲಿ ಬಹುತೇಕ ಯುವ ಪಡೆಯೇ ಇದ್ದು, ಪ್ರಮುಖವಾಗಿ ಸಾರಂಗ್‌ ತಂಡ ಕನ್ನಡಿಗನ ಅನುಭವ ಹಾಗೂ ಮಹಾರಾಷ್ಟ್ರ ದಂಪತಿಯ ತಾಳಮೇಳದೊಂದಿಗೆ ಮುನ್ನಡೆಯಲಿದೆ.

ಏರ್‌ಶೋ ಮನೋರಂಜನೆಯ ಕೇಂದ್ರ ಬಿಂದುವಾಗಿರುವ ಸಾರಂಗ್‌ ಯುದ್ಧವಿಮಾನ ತಂಡವನ್ನು ಕನ್ನಡಿಗರೇ ಆದ ವಿಂಗ್‌ ಕಮಾಂಡರ್‌ ಗಿರೀಶ್‌ಕುಮಾರ್‌ ಮುನ್ನಡೆಸುತ್ತಿದ್ದಾರೆ. ಅಲ್ಲದೇ, ಇವರು ಐದು ಬಾರಿ ಏರ್‌ಶೋನಲ್ಲಿ ಭಾಗವಹಿಸಿ ಹಲವು ಯುದ್ಧ ವಿಮಾನಗಳನ್ನು ಚಾಲನೆ ಮಾಡುವ ಮೂಲಕ ಹಿರಿಯ, ಅನುಭವಿ ಕಮಾಂಡರ್‌ ಆಗಿದ್ದಾರೆ. ಬಾಗಲಕೋಟೆ ಮೂಲದ ಗಿರೀಶ್‌ ಕುಮಾರ್‌ ಅವರು ವಿಜಯಪುರದ ಸೈನಿಕ್‌ ಶಾಲೆಯಲ್ಲಿ ಅಧ್ಯಯನ ನಡೆಸಿ ಆನಂತರ ಏರ್‌ಫೋರ್ಸ್‌ ಸೇರಿದ್ದಾರೆ. 

ಏರ್‌ ಶೋ ಕುರಿತು ಅನುಭವ ಹಂಚಿಕೊಂಡ ಅವರು, ವಿಮಾನ ಚಾಲನೆ ಬಹಳ ರೋಮಾಚನವಾಗಿತ್ತದೆ. ಕನ್ನಡಿಗನೇ ಆಗಿ ನಮ್ಮ ಕರ್ನಾಟಕದಲ್ಲಿ ನಡೆಯುತ್ತಿರುವ ಏರ್‌ಶೋನಲ್ಲಿ ಅನುಭವಿ ಕಮಾಂಡರ್‌ ಆಗಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ. ಏರ್‌ಪೋರ್ಸ್‌ ಉನ್ನತ ಸ್ಥಾನಮಾನಗಳಲ್ಲಿ ಕನ್ನಡಿಗರಿಗೂ ಅವಕಾಶವಿದೆ ಎಂಬುದಕ್ಕೆ ನಾನೇ ಉದಾಹರಣೆಯಾಗಿದ್ದು, ಯುವಪಡೆ  ಹೆಚ್ಚೆಚ್ಚು ಏರ್‌ಫೋರ್ಸ್‌ ಸೇರಲು ಆಸಕ್ತಿ ವಹಿಸಬೇಕು ಎಂದರು.

ಇನ್ನು ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೊಗೆಯಲ್ಲಿ ವಿಭಿನ್ನ ಆಕೃತಿಗಳನ್ನು ಮೂಡಿಸುತ್ತಿದ್ದೇವೆ. ವಿಶೇಷವಾಗಿ ಹೃದಯಾಕಾರದ ಆಕೃತಿ ಮೂಡಿಸಲಾಗುತ್ತದೆ. ಒಟ್ಟಾರೆ ನೋಡಲು ಬರುವ ಜನರಿಗೆ ಹೆಚ್ಚು ರೋಮಾಂಚನ ನೀಡಲು ಎಲ್ಲಾ ತಯಾರಿ ನಡೆಸಿದ್ದೇವೆ. ಈ ಬಾರಿ ಸಾರಂಗ್‌ ತಂಡದಲ್ಲಿ ಬಲಭಾಗದಿಂದ ಮೂರನೇ ವಿಮಾನವನ್ನು ಚಾಲನೆ ಮಾಡುತ್ತಿದ್ದೇನೆ ಎಂದು ಕಮಾಂಡರ್‌ ಗಿರೀಶ್‌ ಕುಮಾರ್‌ ತಮ್ಮ ಅನುಭವ ಹಂಚಿಕೊಂಡರು.

“ದೇಶಕ್ಕಾಗಿ ಯುವಪಡೆ ಏನಾದರೂ ಮಾಡಬೇಕು ಎಂಬ ಆಸೆ ಹೊಂದಿದ್ದರೆ ಸೇನೆಯು ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿ ಸೇವೆಯ ಜತೆಗೆ ರೋಮಾಂಚನ ಹಾಗೂ ಹೆಮ್ಮೆಯ ಅನುಭವ ಇಲ್ಲಿಸಿಗುತ್ತದೆ’
-ಗಿರೀಶ್‌ ಕುಮಾರ್‌, ಸಾರಂಗ್‌ ವಿಂಗ್‌ ಕಮಾಂಡರ್‌

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

panchamasali

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

ಹೆಲ್ತ್‌ ಕೇರ್

ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

23glb-13

ಮಹಿಳೆಯರಿಗೆ ರಾಣಿ ಚನ್ನಮ್ಮ ಆದರ್ಶ: ಪ್ರಕಾಶ ಕುದುರಿ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.