Extortion: ಸ್ನೇಹಿತನಿಗೆ ಬೆದರಿಸಿ 65 ಲಕ್ಷ ರೂ. ಸುಲಿಗೆ

Team Udayavani, Feb 6, 2024, 11:37 AM IST

Extortion: ಸ್ನೇಹಿತನಿಗೆ ಬೆದರಿಸಿ 65 ಲಕ್ಷ ರೂ. ಸುಲಿಗೆ

ಬೆಂಗಳೂರು: ಖಾಸಗಿ ಫೋಟೋ, ವಿಡಿಯೋಗಳು ಇರುವುದಾಗಿ ಟೆಕಿಗೆ ಬೆದರಿಸಿ ಸ್ನೇಹಿತರೇ 65 ಲಕ್ಷರೂ. ಸುಲಿಗೆ ಮಾಡಿರುವ ಆರೋಪದಡಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಮೂಲದ 26 ವರ್ಷದ ಟೆಕಿಯೊಬ್ಬರು ನೀಡಿದ ದೂರಿನ ಮೇರೆಗೆ ಎಚ್‌.ಎಸ್‌.ಆರ್‌. ಲೇಔಟ್‌ ನಿವಾಸಿಗಳಾದ ಅಕ್ಷಯ್‌ ಕುಮಾರ್‌ ಮತ್ತು ಆತನ ಸಹೋದರ ಭರತ್‌ ಎಂಬವರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್‌ ದಾಖಲಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ದೂರುದಾರ ಟೆಕಿ ಅಂಬೇಡ್ಕರ್‌ ರಸ್ತೆಯಲ್ಲಿರುವ ಸಾಫ್ಟ್ವೇರ್‌ ಕಂಪನಿ ಯಲ್ಲಿ ಎಂಜಿನಿಯರ್‌ ಆಗಿದ್ದು, ಆರೋಪಿ ಅಕ್ಷಯ್‌ ಕುಮಾರ್‌ ಕಳೆದ 18 ವರ್ಷಗಳಿಂದ ಸ್ನೇಹಿತನಾಗಿದ್ದು, ಈತನ ಸಹೋದರ ಭರತ್‌ ಸಹ ಪರಿಚಿತ. ಇತ್ತೀಚೆಗೆ ಅಕ್ಷಯ್‌ ಮತ್ತು ಭರತ್‌, ದೂರುದಾರನನ್ನು ಭೇಟಿಯಾಗಿ ನಿನ್ನ ಖಾಸಗಿ ಫೋಟೋಗಳು ಬೇರೆ ವ್ಯಕ್ತಿಯ ಬಳಿ ಇದ್ದು, ಆತ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಹೇಳುತ್ತಿದ್ದಾನೆ. 12 ಲಕ್ಷ ರೂ. ಕೊಟ್ಟರೆ ಆ ಫೋಟೋಗಳನ್ನು ವಾಪಸ್‌ ಪಡೆದುಕೊಳ್ಳಬಹುದು ಎಂದು ಹೇಳುತ್ತಿದ್ದಾನೆ ಎಂದು ನಂಬಿಸಿದ್ದ. ಅದರಿಂದ ಗಾಬರಿಗೊಂಡ ದೂರು ದಾರ ಮೊದಲಿಗೆ 11.20 ಲಕ್ಷ ರೂ. ಅನ್ನು ಅಕ್ಷಯ್‌ಗೆ ನೀಡಿದ್ದಾನೆ. ಆ ನಂತರವೂ ಆರೋಪಿಗಳು ದೂರುದಾರರಿಗೆ ಹಣಕ್ಕೆ ಬೇಡಿಕೆ ಇಟ್ಟಾಗ 10 ಲಕ್ಷ ರೂ. ಕೊಟ್ಟಿದ್ದಾರೆ.

ಆದರೂ ಬಿಡದ ಸಹೋದರರು, ಸ್ನೇಹಿತನಿಗೆ ಬ್ಲ್ಯಾಕ್‌ವೆುàಲ್‌ ಮಾಡಲು ಆರಂಭಿಸಿದ್ದಾರೆ. ಬೇಸರಗೊಂಡ ಟೆಕಿ, ಪೋಷಕರು ಹಾಗೂ ಸ್ನೇಹಿತರ ಬಳಿ ಸಾಲ ಪಡೆದು 12 ಲಕ್ಷ ರೂ. ನೀಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದ ಅಕ್ಷಯ್‌, ತನ್ನ ಗೆಳತಿ  ಎಂಬಾಕೆಯಿಂದ ಕರೆ ಮಾಡಿಸಿ, 5 ಲಕ್ಷ ರೂ. ಸುಲಿಗೆ ಮಾಡಿದ್ದಾನೆ ಎಂದು ಟೆಕಿ ದೂರಿನಲ್ಲಿ ಆರೋಪಿಸಿದ್ದಾರೆ.

ಮತ್ತೂಂದೆಡೆ ದೂರುದಾರ ಟೆಕಿ ಬಳಿ ಹೋದ ಆರೋಪಿಗಳು, ನಿಮ್ಮ ತಮ್ಮ  ಈ ರೀತಿಯ ಸಮಸ್ಯೆಯಲ್ಲಿ ಸಿಲುಕಿದ್ದಾನೆ ಎಂದು ಸುಳ್ಳು ಹೇಳಿ 12.20 ಲಕ್ಷ ರೂ. ಹಣ ಪಡೆದ್ದಾರೆ.  ಆ ನಂತರ ಮತ್ತೆ 15 ಲಕ್ಷ ರೂ. ಪಡೆದುಕೊಂಡಿದ್ದಾನೆ. ಹೀಗೆ ಬರೋಬ್ಬರಿ 65 ಲಕ್ಷ ರೂ. ಪಡೆದುಕೊಂಡಿದ್ದಾರೆ. ಆ ನಂತರವೂ ಆರೋಪಿಗಳು ಮತ್ತಷ್ಟು ಹಣಕ್ಕೆ ಬೇಡಿಕೆ ಇರಿಸಿದ್ದರಿಂದ ಅನುಮಾನಗೊಂಡ ದೂರುದಾರ ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಈ ಸಂಬಂಧ ಇಬ್ಬರು ಸಹೋದರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಅಶ್ಲೀಲ ಫೋಟೋ ವಿಡಿಯೋ ಚಿತ್ರೀಕರಣ:

ಆರೋಪಿಗಳು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಹೀಗಾಗಿ ಹಣದ ಸಹಾಯ ಮಾಡುವಂತೆ ದೂರುದಾರರನ್ನು ಆಗಾಗ ಕೇಳುತ್ತಿದ್ದರು. ದೂರುದಾರ ಸ್ವಲ್ಪ ಹಣವನ್ನೂ ನೀಡುತ್ತಿದ್ದರು. ಕೆಲ ಸಂದರ್ಭದಲ್ಲಿ ಹಣ ನೀಡಲು ನಿರಾಕರಿಸುತ್ತಿದ್ದರು. ಆದರಿಂದ ಆರೋಪಿಗಳು ಸ್ನೇಹಿತನನ್ನೇ ಬ್ಲ್ಯಾಕ್‌ಮೇಲ್‌ ಮಾಡಲು ಸಂಚು ರೂಪಿಸಿ, ಸ್ನೇಹಿತನ ಖಾಸಗಿ ಕ್ಷಣಗಳ ಫೋಟೋ ಹಾಗೂ ವಿಡಿಯೊವನ್ನು ಆರೋಪಿಗಳು ಚಿತ್ರೀಕರಿಸಿಕೊಂಡಿದ್ದರು. ಬಳಿಕ ಅಪರಿಚಿತನ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾರೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.