ರಮ್ಯಾ ಟ್ವೀಟ್ಗೆ ವ್ಯಾಪಕ ಆಕ್ರೋಶ
Team Udayavani, Feb 5, 2018, 6:20 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ರ್ಯಾಲಿಯಲ್ಲಿ ಮಾತನಾಡಿದ್ದಕ್ಕೆ ಪ್ರತಿಯಾಗಿ ಕಾಂಗ್ರೆಸ್
ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಹಾಗೂ ನಟಿ ರಮ್ಯಾ ಮಾಡಿದ ಟ್ವೀಟ್ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ರೈತರೇ ನನ್ನ ಪ್ರಥಮ (ಟಾಪ್) ಆದ್ಯತೆ. ಟಾಪ್ ಎಂದರೆ ಟೊಮಾಟೋ, ಆನಿಯನ್ (ಈರುಳ್ಳಿ), ಪೊಟಾಟೋ
(ಆಲೂಗಡ್ಡೆ) ಎಂದು ಮೋದಿ ಹೇಳಿದ್ದರು. ಇದನ್ನೇ ಬಳಸಿ ತಿರುಗೇಟು ನೀಡಿದ ರಮ್ಯಾ, ನೀವು ಮಾದಕವಸ್ತು
ಅಮಲಿನಲ್ಲಿದ್ದಾಗ (ಪಾಟ್) ಹೀಗಾಗುತ್ತದೆಯೇ ಎಂದು ಅರ್ಥ ಬರುವ ಟ್ವೀಟ್ ಮಾಡಿದ್ದಾರೆ.ಇದಕ್ಕೆ ಟ್ವಿಟರ್ನಲ್ಲಿ
ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ದೇಶದ ಪ್ರಧಾನಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದಕ್ಕೆ ರಮ್ಯಾ ವಿರುದ್ಧ
ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂದೂ ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಲಾಗುತ್ತಿದೆ.
ರಮ್ಯಾ ಅವರು ಪ್ರಧಾನಿ ಬಗ್ಗೆ ಈ ರೀತಿ ಹೇಳಿಕೆ ನೀಡುವ ಮೂಲಕ ದೇಶದ ಜನತೆಯನ್ನೇ ಅವಮಾನಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಜಿ.ವಿ.ಎಲ್. ನರಸಿಂಹರಾವ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ