ರೈತರಿಗಿಲ್ಲ ಪ್ರಶಸ್ತಿ: ಎಚ್ಡಿಕೆ ಬೇಸರ
Team Udayavani, Nov 2, 2017, 7:35 AM IST
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ರೈತರನ್ನು ಆಯ್ಕೆ ಮಾಡದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯೋತ್ಸವ ಪ್ರಶಸ್ತಿಗೆ ಒಬ್ಬ ರೈತನೂ ಸಿಗಲಿಲ್ಲವೇ? ಕನ್ನಡ ನೆಲ-ಜಲ ಭಾಷೆ
ಉಳಿದಿದ್ದೇ ರೈತರಿಂದ. ರಾಜ್ಯದಲ್ಲಿ 80 ಲಕ್ಷ ರೈತ ಕುಟುಂಬಗಳಿವೆ. ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಒಬ್ಬ ರೈತನೂ ಸಿಕ್ಕಿಲ್ಲವೇ? ಸರ್ಕಾರ ಈ ವಿಚಾರದಲ್ಲೂ ರೈತರನ್ನು ಮರೆತಿರೋದು ಯಾಕೆ?’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ