ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯ್ತಿ
Team Udayavani, Jul 29, 2018, 7:00 AM IST
ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ವಿನಾಯ್ತಿ ಸಿಗಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಸಗಿ ಪಾಲಿಟೆಕ್ನಿಕ್ಗಳಲ್ಲಿ ಅಥವಾ ಆಡಳಿತ ಮಂಡಳಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳು ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಹರಾಗಿರುವುದಿಲ್ಲ. ಕುಟುಂಬ ಆದಾಯ 2.50 ಲಕ್ಷದಿಂದ 10 ಲಕ್ಷದ ವರೆಗೆ ಇರುವ ವಿದ್ಯಾರ್ಥಿಗಳು ಶುಲ್ಕ ವಿನಾಯ್ತಿಗೆ ಅರ್ಜಿ ಸಲ್ಲಿಸಬಹುದು. ಆಕ್ಟೋಬರ್ 25ರವರೆಗೂ ಅರ್ಜಿ ಸಲ್ಲಿಸಬಹುದು. ಪಾಲಿಟೆಕ್ನಿಕ್ ಕಾಲೇಜುಗಳಲ್ಲೇ ಅರ್ಜಿ ಸಂಬಂಧಿಸಿದ ಎಲ್ಲ ಮಾಹಿತಿ ದೊರೆಯಲಿದೆ. ತಹಸೀಲ್ದಾರ್ ದೃಢೀಕರಿಸಿರುವ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಮಾಹಿತಿಗಾಗಿ http://dte.kar.nic.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ