ತುರ್ತು ಅಗತ್ಯಗಳಿಗೆ ಆರ್ಥಿಕ ನೆರವು


Team Udayavani, Jun 11, 2021, 2:14 PM IST

Financial aid

ಟಿ.ದಾಸರಹಳ್ಳಿ: ಕೋವಿಡ್‌ ಸಂತ್ರಸ್ತಕುಟುಂಬಗಳ ತುರ್ತು ಅಗತ್ಯಗಳಿಗೆಆರ್ಥಿಕ ನೆರವು ನೀಡಲಾಗುತ್ತಿದೆ ಎಂದುಕರ್ನಾಟಕ ರಾಜ್ಯ ಸರ್ಕಾರಿ ಕುಂಬಾರನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಆರ್‌. ಶ್ರೀನಿವಾಸ್‌ ಹೇಳಿದರು.ಕ್ಷೇತ್ರದ ಬಾಗಲಗುಂಟೆಯ ಸಂತ್ರಸ್ತಕುಟುಂಬದ ಸದಸ್ಯರಿಗೆ ಸಹಾಯಧನದ ಚೆಕ್‌ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕಿಗೆ ಬಲಿಯಾಗಿರುವಆರ್ಥಿಕ ಸಂಕಷ್ಟದಲ್ಲಿರುವ ಕುಂಬಾರಸಮಾಜದ 150 ಕುಟುಂಬಗಳಿಗೆ 5ಸಾವಿರ ರೂ.ಗಳನ್ನು ನೀಡಲಾಗುತ್ತಿದೆ.ಇನ್ನೂ 100 ಕುಟುಂಬಗಳಿಗೆ ಆರ್ಥಿಕಸಹಾಯ ವಿಸ್ತರಿಸಲಾಗುವುದು ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿಬಾಬು ಎಸ್‌.ಕುಂಬಾರ್‌ ಮಾತನಾಡಿ,ಸಂಘವು ತನ್ನ ಆರ್ಥಿಕ ಇತಿಮಿತಿಯಲ್ಲಿಸಮುದಾಯಕ್ಕೆ ನಿರಂತರವಾಗಿ ನೆರವುನೀಡುತ್ತಿದೆ. ಸಮಾಜಮುಖೀ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ. ಸದ್ಯ ಸೋಂಕಿನಿಂದ ಕುಟುಂಬ ಸದಸ್ಯರನ್ನುಕಳೆದುಕೊಂಡವರ ನೆರವಿಗೆ ಧಾವಿಸಿದೆ.

ಸಮುದಾಯದ ದಾನಿಗಳ ನೆರವು ಹಾಗೂಸದಸ್ಯರ ಸಹಕಾರದಿಂದ ಈ ಕಾರ್ಯಮಾಡಲಾಗುತ್ತಿದೆ. ಸಹಾಯಧನ ವಿತರಣೆಬೆಂಗಳೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನಡೆಯಲಿದೆ. ಸಾಧ್ಯವಿರುವೆಡೆಸಂತ್ರಸ್ತ ಕುಟುಂಬ ಸದಸ್ಯರಿಗೆ ನೇರವಾಗಿಚೆಕ್‌ ಹಸ್ತಾಂತರಿಸಲಾಗುವುದು ದೂರದಲ್ಲಿರುವವರ ಬ್ಯಾಂಕ್‌ ಖಾತೆಗೆ ಜಮೆಮಾಡಲಾಗುವುದು ಎಂದು ತಿಳಿಸಿದರು.

ಸಮಾಜಮುಖೀ ಹಾಗೂ ಸೇವಾ ಚಟುವಟಿಕೆಗಳಿಗೆ ಸಂಘದ ಪದಾಧಿ ಕಾರಿಗಳಾದಪಂಕಜ, ಚಿಕ್ಕವೀರಯ್ಯ, ಸಂಗಮೇಶ್‌,ರೇಣುಕಾ ಪ್ರಸಾದ್‌, ಭೀಮಪ್ಪಗುರುರಾಜ್‌ ಹಾಗೂ ಮಂಜುನಾಥ್‌ಕೈಜೋಡಿಸಿದ್ದಾರೆ ಎಂದು ಶ್ಲಾಘಿಸಿದರು.

ಟಾಪ್ ನ್ಯೂಸ್

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

ಲಸಿಕೆ ಅಭಿಯಾನ: ಬಿಜೆಪಿ ರಾಜ್ಯಗಳೇ ಬೆಸ್ಟ್‌; ವ್ಯಾಕ್ಸಿನ್‌ ವಿತರಣೆಯಲ್ಲಿ ಕರ್ನಾಟಕ ನಂ.5

ಲಸಿಕೆ ಅಭಿಯಾನ: ಬಿಜೆಪಿ ರಾಜ್ಯಗಳೇ ಬೆಸ್ಟ್‌; ವ್ಯಾಕ್ಸಿನ್‌ ವಿತರಣೆಯಲ್ಲಿ ಕರ್ನಾಟಕ ನಂ.5

ಪೆಟ್ರೋಲ್‌ ಹಾಕಿಸಲೂ ಬಂತು ಗಿಫ್ಟ್ ವೋಚರ್‌!

ಪೆಟ್ರೋಲ್‌ ಹಾಕಿಸಲೂ ಬಂತು ಗಿಫ್ಟ್ ವೋಚರ್‌!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲೆ ಕಾಯಿ

ಗರಿಬಿಚ್ಚಿಕೊಂಡ ಹಳ್ಳಿ ಸೊಗಡು

ಪತ್ನಿಯನ್ನು ಕೊಂದಿದ್ದವನ ಶವ ಆಂಧ್ರದಲ್ಲಿ ಪತ್ತೆ

ಪತ್ನಿಯನ್ನು ಕೊಂದಿದ್ದವನ ಶವ ಆಂಧ್ರದಲ್ಲಿ ಪತ್ತೆ..!

fake marks cards

ನಕಲಿ ಅಂಕಪಟ್ಟಿ ದಂಧೆ: ನಾಲ್ವರು ವಶಕ್ಕೆ

ವರ್ಕ್‌ ಫ್ರಂ ಹೋಮ್‌ಗೆ ವಿದಾಯ

ವರ್ಕ್‌ ಫ್ರಂ ಹೋಮ್‌ಗೆ ವಿದಾಯ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.