ದುರ್ಬಲರಿಗೆ ಆರ್ಥಿಕ ನೆರವು

Team Udayavani, May 8, 2018, 12:32 PM IST

durbal;a.jpg

ಬೆಂಗಳೂರು: ಚಿಕ್ಕಪೇಟೆ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ವಿ.ದೇವರಾಜ್‌ ಅವರು ಕ್ಷೇತ್ರದಲ್ಲಿ ಸೋಮವಾರ ಕ್ಷೇತ್ರದೆಲ್ಲೆಡೆ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ರಸ್ತೆ, ಕುಡಿಯುವ ನೀರು, ಪಾದಚಾರಿ ಮಾರ್ಗ ಅಭಿವೃದ್ಧಿ, ಉದ್ಯಾನ ಅಭಿವೃದ್ಧಿ ಹೀಗೆ ಎಲ್ಲ ರೀತಿಯ ಕೆಲಸ ಮಾಡಲಾಗಿದೆ ಎಂದು ಹೇಳಿ ಮತದಾರರಿಗೆ ಮನವರಿಕೆ ಮಾಡಿಕೊಟ್ಟರು.

ಕ್ಷೇತ್ರದಲ್ಲಿ ಆರೋಗ್ಯ ಸಮಸ್ಯೆಯಿಂದ ತೊಂದರೆಯಲ್ಲಿದ್ದ ಆರ್ಥಿಕ ದುರ್ಬಲರಿಗೆ ಸುಮಾರು 15 ಕೋಟಿ ರೂ. ನೆರವು ಒದಗಿಸಿದ್ದೇನೆ. ಕೆಂಪಾಂಬುದಿ ಕೆರೆಯನ್ನು 18 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಬೈರಸಂದ್ರ ಕರೆಯ ಅಭಿವೃದ್ಧಿಗೆ  ವಿಶೇಷ ಒತ್ತು ನೀಡಲಾಗಿದೆ ಎಂದು ಹೇಳಿದರು.

ಕರಗ ಮಹೋತ್ಸವಕ್ಕೆ 1 ಕೋಟಿ ರೂ. ವಿಶೇಷ ಅನುದಾನಕೊಡಿಸಿ ಕಲಾಸಿಪಾಳ್ಯ ಬಸ್‌ ನಿಲ್ದಾಣ ಹಾಗೂ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಮತ್ತೂಮ್ಮೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.  

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.