ಮಾರ್ಷಲ್ ಗಳಿಂದ ‘ಮಾಸ್ಕ್’ ದಂಡ: ದಂಡ ಕಟ್ಟಲು ಹಣವಿಲ್ಲವೆಂದು ಕಣ್ಣೀರಿಟ್ಟ ಯುವಕ
Team Udayavani, Oct 6, 2020, 1:33 PM IST
ಬೆಂಗಳೂರು: ಮಾಸ್ಕ್ ಧರಿಸದೆ ಇರುವುದಕ್ಕೆ ದಂಡ ಕಟ್ಟಲು ಹಣ ಇಲ್ಲ ಎಂದು ಯುವಕನೊಬ್ಬ ಕಣ್ಣೀರು ಸುರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರದ ಹಲಸೂರು ಕೆರೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸಿದ ಯುವಕನಿಗೆ ಮಾರ್ಷಲ್ ಗಳು ಒಂದು ಸಾವಿರ ರೂ. ದಂಡ ಕಟ್ಟುವಂತೆ ಹೇಳುತ್ತಿದಂತೇ ಮಾಸ್ಕ್ ಗಾಗಿ ಯುವಕ ತಡಕಾಡಿದ್ದಾನೆ.
ಇದನ್ನೂ ಓದಿ:ಸಿಎಂ ಕುಟುಂಬದ ಭ್ರಷ್ಟಾಚಾರ ಮರೆಮಾಡಲು ಸಿಬಿಐ ದಾಳಿ: ಪ್ರಿಯಾಂಕ್ ಖರ್ಗೆ
ನಾನು ವಾಕಿಂಗ್ ಗೆ ಬಂದಿದ್ದೆ ನನ್ನ ದಂಡ ಕಟ್ಟಲು ಹಣ ಇಲ್ಲ ಎಂದು ಕಣ್ಣೀರು ಹಾಕಿದ್ದಾನೆ. ಯುವಕನಿಂದ ಕೊನೆಗೂ ದಂಡ ಸಂಗ್ರಹಿಸುವಲ್ಲಿ ಮಾರ್ಷಲ್ ಗಳು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ