ಮುತಾಲಿಕ್ ವಿರುದ್ಧ ಎಫ್ಐಆರ್
Team Udayavani, Jul 4, 2017, 3:45 AM IST
ಬೆಂಗಳೂರು: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ವಿರೋಧಿಸಿ ಭಾನುವಾರ ಮೌರ್ಯ ವೃತ್ತದ ಬಳಿ ನಡೆದ ಪ್ರತಿಭಟನೆ ವೇಳೆ ಪ್ರಮೋದ್ ಮುತಾಲಿಕ್, ನಮ್ಮ ರಕ್ತ ಚೆಲ್ಲಿಯಾದರೂ ಚಿಂತೆಯಿಲ್ಲ, ಇನ್ನು ಮುಂದೆ ಕೃಷ್ಣಮಠ ಸೇರಿದಂತೆ ಯಾವುದೇ ದೇವಸ್ಥಾನಗಳಲ್ಲಿ ಇಫ್ತಾರ್ ಕೂಟ ನಡೆಯಲು ಬಿಡುವುದಿಲ್ಲ. ಒಂದು ವೇಳೆ ಇಫ್ತಾರ್ ಕೂಟ
ನಡೆಸಲು ಮುಂದಾದರೆ ರಕ್ತಪಾತವಾಗುತ್ತದೆ ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರಿನ್ವಯ ಎಫ್ ಐಆರ್ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್