ಮೊದಲು ಪಕ್ಷದ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ : ಅನರ್ಹ ಶಾಸಕ ಡಾ.ಸುಧಾಕರ್ ವಾಗ್ದಾಳಿ
Team Udayavani, Sep 18, 2019, 11:05 AM IST
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದರು.
ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು.. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ