ಪ್ರತಿ ಪಂಚಾಯಿತಿಗೆ ಐದು ಕೋಟಿ ಅನುದಾನ

Team Udayavani, Mar 10, 2019, 6:21 AM IST

prati.jpg

ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ 17 ಪಂಚಾಯಿತಿಗಳಿಗೆ ತಲಾ ಐದು ಕೋಟಿ ರೂ.ಗಳಂತೆ ಅನುದಾನ ಬಿಡುಗಡೆ ಮಾಡಿಸಿ, ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್‌.ಟಿ.ಸೋಮಶೇಖರ್‌ ಭರವಸೆ ನೀಡಿದರು.

ಕೆಂಗೇರಿಯ ನಾಡಕಚೇರಿಯಲ್ಲಿ ಆಯೋಜಿಸಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್‌ ಅನ್ನು ಉದ್ಘಾಟಿಸಿ, ಫ‌ಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಶಾಲಾ ಕೊಠಡಿ ನಿರ್ಮಾಣ, ರಸ್ತೆಗಳ ಅಭಿವೃದ್ಧಿ, ಸಂಪರ್ಕ ಸೇತುವೆ ನಿರ್ಮಾಣ ಸೇರಿದಂತೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸರ್ಕಾರದ ಉದ್ದೇಶವಾಗಿದೆ ಎಂದರು.

ಪ್ರಸ್ತುತ 438 ಫಲಾನುಭವಿಗಳಿಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಲಾಗಿದೆ. ಈ ಪೈಕಿ, 205 ಮಂದಿಗೆ ಸಂಧ್ಯಾ ಸುರಕ್ಷಾ ವೇತನ, 61 ಜನರಿಗೆ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, 128 ಮಹಿಳೆಯರಿಗೆ ವಿಧವಾ ವೇತನ, 44 ಫ‌ಲಾನುಭವಿಗಳಿಗೆ ಅಂಗವಿಕಲ ಪೋಷಣಾ ವೇತನ ವಿತರಿಸಿದ್ದು, ಮತ್ತೆ ಅರ್ಜಿ ಸಲ್ಲಿಸುವವರಿಗೆ ಮುಂದಿನ ಪಿಂಚಣಿ ಅದಾಲತ್‌ನಲ್ಲಿ ಸೌಲಭ್ಯ ವಿತರಿಸಲಾಗುವುದು ಎಂದರು.

ಕಂದಾಯ ನಿರೀಕ್ಷಕರು ಕ್ಷೇತ್ರದ ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ನಡಸಿ, ಯಾರಿಗೆ ಪಿಂಚಣಿ ಬರುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು. ನಂತರ ಅರ್ಹರಿಂದ ಅರ್ಜಿ ಪಡೆದು ತಲುಪಿಸುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು. ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್‌ ಸಿ.ಮಂಜಪ್ಪ ಮಾತನಾಡಿ, ಸರ್ಕಾರದಿಂದ ಜಾರಿಯಲ್ಲಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜತೆಗೆ ಅದಕ್ಕೆ ಅಗತ್ಯವಿರುವ ದಾಖಲೆಗಳ ಬಗ್ಗೆ ತಿಳಿಸಿಕೊಟ್ಟರು.

ಕುಂಬಳಗೋಡು ಪಂಚಾಯತಿ ಅಧ್ಯಕ್ಷ ಚಿಕ್ಕರಾಜು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕುಸುಮಾ ಶಿವಮಾದಯ್ಯ, ರಶ್ಮಿ ಹನುಮಂತೇಗೌಡ, ಪಂಚಾಯಿತಿ ಉಪಾಧ್ಯಕ್ಷ‌ರಾದ ಯಶೋಧಮ್ಮ, ಮಹೇಶ್‌, ಮಾಜಿ ಉಪಾಧ್ಯಕ್ಷ ಪ್ರಭು, ರಾಮೋಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿ.ವೇಣುಗೋಪಾಲ್‌, ಮುಖಂಡರಾದ ಲಕ್ಷ್ಮಯ್ಯ, ಬಿ.ಕೃಷ್ಣಪ್ಪ, ಉಪತಹಸೀಲ್ದಾರ್‌ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಬಾಗವಹಿಸಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.