ಎಫ್ ಕೆಸಿಸಿಐ ನೂತನ ಅಧ್ಯಕ್ಷ ಸುಧಾಕರ್ ಶೆಟ್ಟಿ
Team Udayavani, Jul 1, 2018, 6:20 AM IST
ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ ಕೆಸಿಸಿಐ) ನೂತನ ಅಧ್ಯಕ್ಷರಾಗಿ
ಸುಧಾಕರ್ ಎಸ್.ಶೆಟ್ಟಿ, ಹಿರಿಯ ಉಪಾಧ್ಯಕ್ಷರಾಗಿ ಸಿ.ಆರ್.ಜನಾರ್ದನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಕೆ.ಜಿ.ರಸ್ತೆಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಸುಧಾಕರ್ ಎಸ್. ಶೆಟ್ಟಿ, ಸಿ.ಆರ್.ಜನಾರ್ದನ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪೆರಿಕಲ್ ಎಂ.ಸುಂದರ್ ಜಯ ಗಳಿಸಿದ್ದಾರೆ. ಶಿಕ್ಷಣ, ರಫ್ತು, ಭೂ ಅಭಿವೃದ್ಧಿ ಸಮಾಜ ಸೇವಾ ಕ್ಷೇತ್ರದಲ್ಲಿ ತೊಡಗಿಸಿ
ಕೊಂಡಿರುವ ಉದ್ಯಮಿ ಸುಧಾಕರ್ ಶೆಟ್ಟಿ ಈ ಹಿಂದೆ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ