Udayavni Special

ಬೀದಿ ಬದಿ ವ್ಯಾಪಾರಿಗಳಿಗೆ ಆಹಾರ ಕಿಟ್‌


Team Udayavani, Jun 11, 2021, 2:09 PM IST

food kit

ಚಂದಾಪುರ: ಕೊರೊನಾ ಸಂಕಷ್ಟಕ್ಕೆ ಬೀದಿಬದಿವ್ಯಾಪಾರಿಗಳು ಹಾಗೂ ಗಾರ್ಮೆಂಟ್ಸ ಕಾರ್ಮಿಕರು ಹೆಚ್ಚು ಸಂಕಷ್ಟಕ್ಕೆ ಒಳಗಾಗಿದ್ದಾರೆಅವರು ಹಸಿವಿನಿಂದ ಬಳಲಬಾರದು ಎಂದುಆಹಾರ ಕಿಟ್‌ ವಿತರಣೆ ಮಾಡಲಾಗುತ್ತಿದೆಎಂದು ಶಾಸಕ ಎಂ.ಕೃಷ್ಣಪ್ಪ ಹೇಳಿದರು.

ಪರಪ್ಪನ ಅಗ್ರಹಾರದ ಸೆಂಟ್ರಲ್‌ ಜೈಲ್‌ವೃತ್ತದಲ್ಲಿ ಮಾಜಿ ಬಿಬಿಎಂಪಿ ಸದಸ್ಯಶ್ರೀನಿವಾಸ್‌ ರೆಡ್ಡಿ ಸಹಕಾರದೊಂದಿಗೆ ಹಮ್ಮಿಕೊಂಡಿದ ಬೀದಿಬದಿ ವ್ಯಾಪಾರಿಗಳಿಗೆಹಾಗೂ ಗಾರ್ಮೆಂಟ್ಸ್‌ ಕಾರ್ಮಿಕರಿಗೆತರಕಾರಿ ಹಾಗೂ ಆಹಾರ ಕಿಟ್‌ ವಿತರಣೆಗೆಚಾಲನೆ ನೀಡಿ ಮಾತನಾಡಿದರು.ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಪ್ಪನ ಅಗ್ರಹಾರ, ನಾಗನಾಥಪುರದಹಾಗೂ ಕೂಡ್ಲು ಭಾಗದಲ್ಲಿ ಗಾರ್ಮೆಂಟ್ಸ…ಹೆಚ್ಚಾಗಿದ್ದು ಈ ಭಾಗದಲ್ಲಿ ಮಹಿಳಾ ಕಾರ್ಮಿಕರು ಹೆಚ್ಚಾಗಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು ಹೆಚ್ಚಾಗಿದ್ದು ಬಡತನ ರೇಖೆಗಿಂತ ಕೆಳಗೆಸಾಕಷ್ಟು ಕುಟುಂಬಳು ಇವೆ. ಇಂಥಕುಟುಂಬಗಳನ್ನು ಗುರುತಿಸಿ ಅವರಿಗೆಶ್ರೀನಿವಾಸ್‌ ರೆಡ್ಡಿ ಅವರು ತರಕಾರಿ ಕಿಟ್‌ಹಾಗೂ ಆಹಾರ ಪದಾರ್ಥಗಳ ಕಿಟ್‌ ವಿತರಣೆಮಾಡುತ್ತಿದ್ದಾರೆ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಂಗಸಂದ್ರ ವಾರ್ಡಿನ ಬಿಬಿಎಂಪಿ ಮಾಜಿಸದಸ್ಯ ಶ್ರೀನಿವಾಸ್‌ ರೆಡ್ಡಿ ಮಾತನಾಡಿ, ನಮ್ಮಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರವುಗ್ರಾಮೀಣ ಪ್ರದೇಶಗಳಿಂದ ಕೂಡಿದ್ದುನೂರಹತ್ತು ವಿಲೇಜ್‌ ವ್ಯಾಪ್ತಿಗೆ ಬರುತ್ತದೆಇಲ್ಲಿ ನಗರ ಪ್ರದೇಶಗಳಿಗಿಂತ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದ್ದು ಬಹುತೇಕ ವಲಸೆಕಾರ್ಮಿಕರು ಹಾಗೂ ಬಡವರು ಹೆಚ್ಚಿನಪ್ರಮಾಣದಲ್ಲಿ ಇದ್ದಾರೆ ಆದ್ದರಿಂದ ಆಹಾರ ,ತರಕಾರಿ ಕಿಟ್‌ ಹಾಗೂ ಪ್ರತಿದಿನ ಊಟದಪ್ಯಾಕೆಟ್‌ ನೀಡುವ ಮೂಲಕ ನಮ್ಮಕ್ಷೇತ್ರದಲ್ಲಿ ಹಸಿವು ಮುಕ್ತ ವಾರ್ಡ್‌ ಮಾಡುವುದೇ ನಮ್ಮ ಗುರಿಯಾಗಿದೆ ಎಂದರು.

ಕೋನಪ್ಪ ಅಗ್ರಹಾರ ಜಿಪಂ ಮಾಜಿ ಸದಸ್ಯೆರಾಜೇಶ್ವರಿ, ಬಿಜೆಪಿ ಮುಖಂಡರಾದ ಎಚ್‌.ವಿ.ಶ್ರೀನಿವಾಸ್‌, ಸಿಂಗಸಂದ್ರ ವಾರ್ಡಿನ ಬಿಜೆಪಿಯುವ ಮುಖಂಡ ಪರಪ್ಪನ ಅಗ್ರಹಾರದಅಂಬರೀಶ್‌, ಶ್ರೀನಿವಾಸ್‌ ಮೂರ್ತಿ,ನಾಗನಾಥಪುರ ಮುನಿರಾಜ್‌ ಇದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಬಾಂಗ್ಲಾದಲ್ಲಿ ಮುಂದುವರಿದ ಅಟ್ಟಹಾಸ: ಹಿಂದೂ ದೇವಾಲಯ ಧ್ವಂಸ, ಓರ್ವ ಭಕ್ತನ ಸಾವು

ಬಾಂಗ್ಲಾದಲ್ಲಿ ಮುಂದುವರಿದ ಅಟ್ಟಹಾಸ: ಹಿಂದೂ ದೇವಾಲಯ ಧ್ವಂಸ, ಓರ್ವ ಭಕ್ತನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ- ಸುನೀಲ್‌ ಕುಮಾರ್‌

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ: ಸುನೀಲ್‌ ಕುಮಾರ್‌

ನಗರದ ದೇವಾಲಯಗಳಲ್ಲಿ ದಸರಾ ವೈಭವ

ನಗರದ ದೇವಾಲಯಗಳಲ್ಲಿ ದಸರಾ ವೈಭವ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವತಿಗೆ 6 ಲಕ್ಷ ರೂ. ವಂಚನೆ

ಸಹಿ ನಕಲು: ಪ್ರಾಧ್ಯಾಪಕ ಬಂಧನ

ಹನಿಟ್ರ್ಯಾಪ್‌ ಮಾಡುತ್ತಿದ್ದ ಮಹಿಳೆ ಸೆರೆ

ಹನಿಟ್ರ್ಯಾಪ್‌ ಮಾಡುತ್ತಿದ್ದ ಮಹಿಳೆ ಸೆರೆ

MUST WATCH

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

ಹೊಸ ಸೇರ್ಪಡೆ

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.