ನ್ಯಾಯಾಂಗ ಆಯೋಗ ರಚನೆ: ಅರ್ಜಿ ವಜಾ
Team Udayavani, Sep 15, 2018, 6:20 AM IST
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಕುರಿತು ಅಧ್ಯಯನ ನಡೆಸಲು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನೆರೆ ಕುರಿತು ಅಧ್ಯಯನ ನಡೆಸಲು ನ್ಯಾಯಾಂಗ ಆಯೋಗ ರಚಿಸುವಂತೆ ರಾಜ್ಯ ಮಾಹಿತಿ ಆಯೋಗದ ಮಾಜಿ ಆಯುಕ್ತ ಜೆ.ಎಸ್.ವಿರೂಪಾಕ್ಷಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾ.
ಎಸ್.ಜೆ.ಪಂಡಿತ್ ಅವರಿದ್ದ ವಿಭಾಗೀಯ ಪೀಠ, ಈ ವಿಚಾರ ಕುರಿತು ನೇರವಾಗಿ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಪತ್ರ ಬರೆಯುವಂತೆ ಅರ್ಜಿದಾರರಿಗೆ ಸೂಚಿಸಿ ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ
ಅದು ಹಳೇಯ ಆಡಿಯೋ, ಈಗಿನದ್ದಲ್ಲ.. ಆಡಿಯೋ ಲೀಕ್ ಬಗ್ಗೆ ಪ್ರಸನ್ನ ಕುಮಾರ್ ಸ್ಪಷ್ಟನೆ
ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ
ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ 2,100 ಕೋ. ರೂ. ದೇಣಿಗೆ ಸಂಗ್ರಹ : ಪೇಜಾವರ ಶ್ರೀ
ಎಸೆಸೆಲ್ಸಿ : ಶೇ. 30ರಷ್ಟು ಪಠ್ಯ ಕಡಿತ : ಮಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿಕೆ
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ
ಅಪ್ಪು ಸಿನಿ ಪಯಣಕ್ಕೆ 45 ವಸಂತಗಳ ಸಂಭ್ರಮ…ತಾರೆಯರಿಂದ ಶುಭಹಾರೈಕೆಗಳ ಸುರಿಮಳೆ
ಕೋಟೇಶ್ವರದಲ್ಲಿ ವಿ.ನಾಗೇಂದ್ರ ಪ್ರಸಾದ್ ಸಂಗೀತ ಸವಿಸಂಜೆ
ಹೈದರಾಬಾದ್ ನಲ್ಲಿ 100 ಆಕ್ಟೇನ್ ಪ್ರೀಮಿಯಂ ಪೆಟ್ರೊಲ್ ಬಿಡುಗಡೆ ಮಾಡಿದ ಐಒಸಿ
ಇಂದು ‘ಸಲಾರ್’ ಕುರಿತು ಬಿಗ್ ಅಪ್ಡೇಟ್ ನೀಡಲಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್….ಏನದು ?