ಜೆಡಿಎಸ್ ಜತೆ ಮೈತ್ರಿಗೆ ಯಾರ ವಿರೋಧವಿಲ್ಲ
Team Udayavani, Jul 24, 2018, 6:20 AM IST
ಬೆಂಗಳೂರು: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲಾಗುವುದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಜೆಡಿಎಸ್ಗೆ ಎಷ್ಟು ಸ್ಥಾನ ಬಿಟ್ಟು ಕೊಡಬೇಕೆಂಬ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್- 20, ಜೆಡಿಎಸ್ -8 ಸ್ಥಾನ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ ಎಂದು ಹೇಳಿದರು. ಇದೇ ವೇಳೆ, ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಒಪ್ಪಿಗೆ ನೀಡಿದ್ದಾರೆ. ಆಷಾಢ ಮಾಸ ಕಳೆದ ನಂತರ ನಿಗಮ ಮಂಡಳಿ ಹಾಗೂ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ