Udayavni Special

ಕಿರುತೆರೆ ನಿರ್ದೇಶನಕ ವಿರುದ್ಧ ವಂಚನೆ ದೂರು


Team Udayavani, Jul 23, 2018, 12:06 PM IST

48_2.jpg

ಬೆಂಗಳೂರು: ಚಲನಚಿತ್ರ ನಿರ್ಮಾಣ ಮಾಡಲೆಂದು ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ. ನಗದು ಪಡೆದು ವಾಪಾಸ್‌ ನೀಡದೆ ವಂಚಿಸಿರುವ ಬಗ್ಗೆ ಕಿರುತೆರೆಯ ಹಿರಿಯ ನಟಿ ಮಂಜುಳಾ ಎಂಬುವರು ಕಿರುತೆರೆ ನಿರ್ದೇಶಕ ನವೀನ್‌ ರೈ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಧಾರವಾಹಿಗಳಲ್ಲಿ ನಟನೆ ಮಾಡುವಾಗ ಪರಿಚಯವಾಗಿದ್ದ ನವೀನ್‌ ರೈ, ಎರಡು ಧಾರವಾಹಿ ನಿರ್ದೇಶನ ಮಾಡಿದ್ದ. ಈ ಮಧ್ಯೆ ಹೊಸ ಸಿನಿಮಾ ಮಾಡುತ್ತಿದ್ದು ಬಂಡವಾಳ ಹೂಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ 6 ತಿಂಗಳ ಹಿಂದೆ 200 ಗ್ರಾಂ. ಚಿನ್ನಾಭರಣ ಪಡೆದಿದ್ದ.

ಕೆಲ ದಿನಗಳ ಬಳಿಕ ಮತ್ತೆ ಭೇಟಿಯಾಗಿ ನನ್ನ ಮಗಳ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ. ನಗದು ತೆಗೆದುಕೊಂಡಿದ್ದ. ಇವುಗಳನ್ನು ವಾಪಾಸ್‌ ನೀಡುತ್ತಿಲ್ಲ. ಅಲ್ಲದೆ, ಇತ್ತೀಚೆಗೆ ಆತ ವಾಸ ಮಾಡುತ್ತಿದ್ದ ಮನೆ ಖಾಲಿ ಮಾಡಿಕೊಂಡು ಹೋಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಮಂಜುಳಾ ದೂರಿನಲ್ಲಿ ಹೇಳಿದ್ದಾರೆ.

ಕತ್ರಿಗುಪ್ಪೆ ನಿವಾಸಿಯಾಗಿರುವ ಮಂಜುಳಾ, ತಾವು ಧಾರವಾಹಿ ನಟಿ ಎಂದು ಹೇಳಿಕೊಂಡಿದ್ದಾರೆ. ಅವರ ಪುತ್ರಿ ವಿದೇಶದಲ್ಲಿದ್ದು, ಮಂಜುಳಾ ಒಬ್ಬರೇ ವಾಸವಿದ್ದಾರೆ. ನವೀನ್‌ ರೈ ಹಲವು ವರ್ಷಗಳಿಂದ ಅವರಿಗೆ ಪರಿಚಿತನಾಗಿದ್ದು, ಸಣ್ಣಪುಟ್ಟ ಸಹಾಯ ಮಾಡಿಕೊಂಡು ಆಗಾಗ ಅವರ ಮನೆಗೆ ಬಂದು ಹೋಗುತ್ತಿದ್ದ.

ಈ ಮಧ್ಯೆ ಸಿನಿಮಾ ನಿರ್ಮಾಣಕ್ಕೆಂದು ಚಿನ್ನಾಭರಣ ಪಡೆದಿದ್ದ ಎಂದು ಮಂಜುಳಾ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

ಉಳ್ಳಾಲ : ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

ಉಳ್ಳಾಲ : ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

hyt

ಹುಬ್ಬಳ್ಳಿ: ಅರಣ್ಯ ಇಲಾಖೆ ನಿದ್ದೆಗೆಡಿಸಿದ ಚಿರತೆ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಕಾರು : ಮೂವರಿಗೆ ಗಾಯ

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಕಾರು ; ಮೂವರಿಗೆ ಗಾಯ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ಇಸ್ಲಾಂಗೆ ವಿರುದ್ಧವೆಂದು ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿದ ಅಫ್ಘಾನ್ ನ ತಾಲಿಬಾನ್ ಸರ್ಕಾರ

ನವಜೋತ್ ಸಿಧು ಪಾಕ್ ಪ್ರೇಮಿ, ದೇಶದ್ರೋಹಿ: ಸಿಂಗ್ ಆರೋಪಕ್ಕೆ ಸೋನಿಯಾ, ರಾಹುಲ್ ಮೌನವೇಕೆ?

ನವಜೋತ್ ಸಿಧು ಪಾಕ್ ಪ್ರೇಮಿ, ದೇಶದ್ರೋಹಿ: ಸಿಂಗ್ ಆರೋಪಕ್ಕೆ ಸೋನಿಯಾ, ರಾಹುಲ್ ಮೌನವೇಕೆ?

ಮೂಲಸೌಕರ್ಯಗಳ ಕೊರತೆ ಮತ್ತು ನವೀಕರಣ ಮಾಡದ ಹಿನ್ನೆಲೆ : ಅಧಿಕಾರಿಗಳಿಂದ ಸಿಟಿ ಆಸ್ಪತ್ರೆಗೆ ಬೀಗ

ಮೂಲಸೌಕರ್ಯಗಳ ಕೊರತೆ : ಅಧಿಕಾರಿಗಳಿಂದ ಗಂಗಾವತಿಯ ಸಿಟಿ ಆಸ್ಪತ್ರೆಗೆ ಬೀಗ

ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರ ವಿರೋಧ

ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರ ವಿರೋಧ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bangalore news

ಹಿಂದಿ ಹೇರಿಕೆಗೆ ವಿರೋಧ

covid news

ಆರೋಪಕ್ಕೆ ತಲೆಬಾಗದೆ ಲಸಿಕೆ ಮುಂದುವರಿಸಿ

bangalore news

ಒಂದೂವರೆ ವರ್ಷದ ನಂತರ ಗರಿಷ್ಟ ಪ್ರಯಾಣಿಕರು

ನ್ಯಾಯಾಲಯ ಆರಂಭ ಯಾವಾಗ?

ನ್ಯಾಯಾಲಯ ಆರಂಭ ಯಾವಾಗ?

ಜಾನಪದ ತ್ರಿಪದಿಗಳಿಗೆ ಚಿತ್ರಕಲೆಯ ಜೀವಂತಿಕೆ

ಜಾನಪದ ತ್ರಿಪದಿಗಳಿಗೆ ಚಿತ್ರಕಲೆಯ ಜೀವಂತಿಕೆ

MUST WATCH

udayavani youtube

ಹೆಚ್ಚುತ್ತಿರುವ ಮಧುಮೇಹ ಪ್ರಕರಣಗಳು: ಇದಕ್ಕೆ ಕಾರಣವೇನು?

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

ಹೊಸ ಸೇರ್ಪಡೆ

bangalore news

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಇ-ಕೆವೈಸಿ ಮಾಡಿಸಲು 30 ಕಡೇ ದಿನ

ಉಳ್ಳಾಲ : ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

ಉಳ್ಳಾಲ : ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

incident held at bangalore rural

ಬೇಲಿಗೆ ಕತ್ತು ಸಿಲುಕಿ ಜಿರಾಫೆ ಸಾವು

bangalore news

ಹಿಂದಿ ಹೇರಿಕೆಗೆ ವಿರೋಧ

hyt

ಹುಬ್ಬಳ್ಳಿ: ಅರಣ್ಯ ಇಲಾಖೆ ನಿದ್ದೆಗೆಡಿಸಿದ ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.