ಕ್ರೆಡಿಟ್‌ ಕಾರ್ಡ್‌ ಸಾಲ ಕೊಡುವುದಾಗಿ ವಂಚನೆ

Team Udayavani, Dec 3, 2021, 10:57 AM IST

credit card scam

Representative Image used

ಬೆಂಗಳೂರು: ಕ್ರೆಡಿಟ್‌ ಕಾರ್ಡ್‌ ಸಾಲ ಕೊಡುವುದಾಗಿ ವ್ಯಕ್ತಿಯೊಬ್ಬರಿಗೆ ನಂಬಿಸಿದ ಸೈಬರ್‌ ವಂಚಕರು ಓಟಿಪಿ ಪಡೆದು ಸಾವಿರಾರು ದೋಚಿದ್ದಾರೆ.

ಈ ಸಂಬಂಧ ಕೋಣನಕುಂಟೆ ನಿವಾಸಿ ವಿ.ಮುರಳಿ ಎಂಬವರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೆನ್‌ ಠಾಣೆ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್‌ ದಾಖಲಸಿ, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ;-ಸಂಸದೆ ಸುಮಲತಾ ಸೋದರ ಸಂಬಂಧಿಗೆ ಜೀವ ಬೆದರಿಕೆ..!

ಮುರಳಿ ಅವರು ಬ್ಯಾಂಕ್‌ವೊಂದರ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ನ.10ರಂದು ಅಪರಿಚಿತರು ಅವರ ಮೊಬೈಲ್‌ಗೆ ಕರೆ ಮಾಡಿ, ಬ್ಯಾಂಕ್‌ನಿಂದ ಮಾತನಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಳಿಕ ಕ್ರೆಡಿಟ್‌ ಕಾರ್ಡ್‌ಗೆ ಎರಡು ಲಕ್ಷ ರೂ. ಸಾಲದ ಮಂಜೂರಾತಿ ಆಗಲಿದೆ ಎಂದು ನಂಬಿಸಿದ್ದು, ಒಟಿಪಿ ಪಡೆದು ಹಂತ-ಹಂತವಾಗಿ ಮುರಳಿ ಅವರು ಖಾತೆ ಯಲ್ಲಿದ್ದ 52,550 ರೂ. ಹಣ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಸಂಬಂಧ ಮುರಳಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.