ಮಾಜಿ ಡಿಸಿಎಂ ಪರಮೇಶ್ವರ್‌ ಸಂಬಂಧಿ ಹೆಸರಲ್ಲಿ ವಂಚನೆ

Team Udayavani, Nov 26, 2021, 10:24 AM IST

financial fraud

Representative Image used

 ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರ ಸಂಬಂಧಿ ಎಂದು ಹೇಳಿಕೊಂಡು ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವರಿಂದ ಹಣ ಪಡೆದು ವಂಚಿಸಿರುವ ಆರೋಪದಡಿ ಇಬ್ಬರು ಮಹಿಳೆಯರ ವಿರುದ್ಧ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಹೆಸರುಘಟ್ಟದ ಸಮೀಪದ ಮತ್ತೂರ್‌ ನಿವಾಸಿ ಕೆ.ನಾಗರಾಜು ಎಂಬವವರು ನೀಡಿದ ದೂರಿನ ಮೇರೆಗೆ ಸೋಲದೇವನಳ್ಳಿ ನಿವಾಸಿ ಪಲ್ಲವಿ (30) ಮತ್ತು ಇಂದ್ರಾಣಿ(45) ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಉದ್ಯೋಗಾಂಕ್ಷಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ ಪಲ್ಲವಿ, ತಾನೂ ಮಾಜಿ ಸಚಿವರ ಸಂಬಂಧಿ ಎಂದು ಪರಿಚಯಿಸಿಕೊಳ್ಳುತ್ತಿದ್ದರು.

ಸರ್ಕಾರಿ ಕೆಲಸ ಹಾಗೂ ಸರ್ಕಾರದಿಂದ ಸಾಲ ಕೊಡಿಸುವುದಾಗಿ ಆಮಿಷವೊಡ್ಡುತ್ತಿದ್ದರು. ಹೀಗಾಗಿ ನನಗೆ ಇರಲು ಮನೆಯಿಲ್ಲ ಎಂದು ಹೇಳಿ ಕೊಂಡು ಅಮಾಯಕರ ಮನೆಯಲ್ಲಿ ಆಶ್ರಯ ಪಡೆದು ಬಳಿಕ ಸರ್ಕಾರಿ ಕೆಲಸ ಹಾಗೂ ಸರ್ಕಾರದಿಂದ ಸಾಲ ಕೊಡಿಸುವುದಾಗಿ ನಂಬಿಸುತ್ತಿದ್ದಳು.

ಸರ್ಕಾರಿ ಅಧಿಕಾರಿ ಗಳಿಗೆ ಲಂಚ ಕೊಡಬೇಕು ಎಂದು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಳು. ಒಂದು ವೇಳೆ ಕೊಡಲು ನಿರಾಕರಿಸಿದರೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿ ದ್ದರು ಎಂದು ಪೊಲೀಸರು ಹೇಳಿದರು. ಆರೋಪಿ ಪಲ್ಲವಿ, ವಿನೋದ್‌ ಕುಮಾರ್‌ ಜತೆ ವಿವಾಹವಾಗಿದ್ದು, ವಿಚ್ಛೇದನ ಪಡೆಯದೆ ಹತ್ತಕ್ಕೂ ಹೆಚ್ಚು ಯುವಕರನ್ನು ವಿವಾಹವಾಗಿ ವಂಚಿಸಿದ್ದಾಳೆ.

ಅಂತೆಯೆ ತಮ್ಮ ಮನೆಯಲ್ಲಿ ಉಳಿದುಕೊಂಡು 4 ಲಕ್ಷ ರೂ. ಪಡೆದು ವಾಪಾಸ್‌ ಕೇಳಿದ್ದಕ್ಕೆ ಸುಳ್ಳು ದೂರು ನೀಡಿದ್ದಾಳೆ. ನನ್ನ ಪತ್ನಿಯಿಂದ ಒಡವೆ ಪಡೆದು ಹಿಂದಿರುಗಿಸಿಲ್ಲ. ಅಲ್ಲದೆ, ಇಂದ್ರಾಣಿ, ನನ್ನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲು ಕೆಲವರನ್ನು ಪ್ರೇರೇಪಿಸಿದ್ದಾಳೆ ಎಂದು ನಾಗರಾಜ್‌ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.