Police station: ಮದುವೆ ಆಗುವುದಾಗಿ ನಂಬಿಸಿ ವಂಚನೆ; ಠಾಣೆ ಮುಂದೆ ಯುವತಿ ಏಕಾಂಗಿ ಧರಣಿ

Team Udayavani, Jan 24, 2024, 12:04 PM IST

Police station: ಮದುವೆ ಆಗುವುದಾಗಿ ನಂಬಿಸಿ ವಂಚನೆ; ಠಾಣೆ ಮುಂದೆ ಯುವತಿ ಏಕಾಂಗಿ ಧರಣಿ

ಬೆಂಗಳೂರು:  ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿದ ಕಾನ್‌ಸ್ಟೇಬಲ್‌ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿರುವುದಾಗಿ ಆರೋಪಿಸಿ ಸಂತ್ರಸ್ತೆ ನ್ಯಾಯಕ್ಕಾಗಿ ಬಸವನಗುಡಿ ಠಾಣೆಯ ಪ್ರತಿಭಟನೆ ನಡೆಸುತ್ತಿದ್ದಾಳೆ.

ಬಸವನಗುಡಿ ಠಾಣೆಯ ಪೊಲೀಸ್‌ ಪೇದೆ ಅನಿಲ್‌ಕುಮಾರ್‌ ಎಂಬಾತ ವಂಚಿಸಿರುವುದಾಗಿ ಚಿತ್ರದುರ್ಗ ಜಿಲ್ಲೆಯ, ಉತ್ತರಹಳ್ಳಿಯ ನಿವಾಸಿ ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.

ಅನಿಲ್‌ ಕುಮಾರ್‌ ಹಾಗೂ ಪ್ರತಿಭಟನೆ ನಡೆಸುತ್ತಿರುವ ಯುವತಿಯು ನಾಲ್ಕು ವರ್ಷದಿಂದ ಪ್ರೀತಿಸುತ್ತಿದ್ದರು. ಮದುವೆ ಆಗುವುದಾಗಿ ಅನಿಲ್‌ ಹೇಳಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಸಿರ್ಸಿ ಸರ್ಕಲ್‌ ಬಳಿಯ ಪೊಲೀಸ್‌ ಕ್ವಾಟ್ರಸ್‌ಗೆ ಕರೆದೊಯ್ದ ಬಲತ್ಕಾರ ಮಾಡಿದ್ದಾನೆ. ಮದುವೆಯಾಗುವಂತೆ ಕೇಳಿದ್ದರೆ ಇದೀಗ ನಿರಾಕರಿಸುತ್ತಿದ್ದಾನೆ. ಇದೀಗ ಇನ್ನೊಬ್ಬರ ಜತೆ ಮದುವೆಗೆ ತಯಾರಿ ನಡೆಸಿದ್ದಾನೆ. ಇದನ್ನು ಪ್ರಶ್ನಿಸಲು ಹೋದರೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. 2023ರ ಆಗಸ್ಟ್‌ನಲ್ಲಿ ನಾಗವೇಣಿ ಪೊಲೀಸರಿಗೆ ದೂರು ನೀಡಿದ್ದಳು. ಆದರೆ, ಅನಿಲ್‌ ಈ ಪ್ರಕಣದಲ್ಲಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ.

ಠಾಣೆ ಮುಂದೆ ಸಂತ್ರಸ್ತೆ ಪ್ರತಿಭಟನೆ: ಇದೀಗ ಏನು ಮಾಡಬೇಕೆಂದು ತೋಚದೇ ಯುವತಿಯು ಬಸವನಗುಡಿ ಠಾಣೆಯ ಮುಂದೆ ಒಂಟಿಯಾಗಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾಳೆ. ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಅನಿಲ್‌ ಕರ್ತವ್ಯದಲ್ಲಿ ಇದ್ದಾಗಲೇ ಯುವತಿ ಬಂದು ಠಾಣೆ ಮುಂದೆ ಕುಳಿತುಕೊಂಡಿದ್ದಾಳೆ. ನ್ಯಾಯ ಸಿಗುವವರೆಗೂ ನಾನು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಸಂತ್ರಸ್ತೆ ಬರುತ್ತಿದ್ದಂತೆ ಅನಿಲ್‌ ಕುಮಾರ್‌ ಪರಾರಿಯಾಗಿದ್ದಾನೆ.

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.