ಪಾಲಿಕೆ ಆದಾಯ ಹೆಚ್ಚಿಸಲು ಪೂರ್ಣ ಬೆಂಬಲ

Team Udayavani, Aug 28, 2018, 12:46 PM IST

bbmp3.jpg

ಬೆಂಗಳೂರು: ಬಿಬಿಎಂಪಿಗೆ ತನ್ನ ಆದಾಯ ಮೂಲಗಳನ್ನು ಹೆಚ್ಚಿಸಿಕೊಳ್ಳಲು ಸಂಪೂರ್ಣ ಬೆಂಬಲ ನೀಡಿದ್ದು, ಯಾವುದೇ ಉಪಕರ ಸಂಗ್ರಹಿಸುವ ಮೊದಲು ಅದರ ಸಾಧಕ-ಬಾಧಕ ಪರಿಶೀಲಿಸಿ ಪಾಲಿಕೆ ಅಗತ್ಯ ಕ್ರಮಕೈಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಯೂ ಆದ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. 

ಬಿಬಿಎಂಪಿ ವತಿಯಿಂದ ಪಶ್ವಮ ಕಾರ್ಡ್‌ ರಸ್ತೆ ಮಂಜುನಾಥ ನಗರ ಜಂಕ್ಷನ್‌ನಲ್ಲಿ ನಿರ್ಮಿಸಿರುವ ಮೇಲ್ಸೇತುವೆ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಗೆ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಅಗತ್ಯವಾದ ಎಲ್ಲ ಸಹಕಾರ ಸಿದ್ದವಿದ್ದು, ಕಾನೂನಿಗೆ ವಿರುದ್ಧವಾದ ತೀರ್ಮಾನಗಳನ್ನು ಕೈಗೊಂಡಾಗ ಸರ್ಕಾರ ಮಧ್ಯ ಪ್ರವೇಶ ಮಾಡಲಿದೆ ಎಂದರು. 

ಇದರೊಂದಿಗೆ ನ್ಯಾಯಾಲಯದ ನಿರ್ದೇಶನದಂತೆ ನಗರದಲ್ಲಿ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲಾಗಿದ್ದು, ವ್ಯವಸ್ಥಿತ ಜಾಹೀರಾತು ಪ್ರದರ್ಶನಕ್ಕಾಗಿ “ನೂತನ ಜಾಹೀರಾತು ನೀತಿ’ ಅನುಷ್ಠಾನಗೊಳಿಸಲಾಗುತ್ತಿದೆ. ಜತೆಗೆ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಲಾಗಿದ್ದ ಒಎಫ್ಸಿ ಕೇಬಲ್‌ಗ‌ಳನ್ನು ತೆರವುಗೊಳಿಸಿದ್ದು, ತ್ಯಾಜ್ಯ ಗುತ್ತಿಗೆದಾರರ ಸಮಸ್ಯೆ ನಿವಾರಣೆ ಮಾಡಲಾಗಿದೆ ಎಂದು ಹೇಳಿದರು. 

ಬಿಬಿಎಂಪಿ ಟೆಂಡರ್‌ ಕರೆಯುವ ವೇಳೆ ಕಾಮಗಾರಿ ಪೂರ್ಣಗೊಳಿಸಲು ದಿನಾಂಕ ನಿಗದಿ ಪಡಿಸುತ್ತದೆ. ಒಂದೊಮ್ಮೆ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರಿಗೆ ದಂಡ ಹಾಕಬಹುದಾಗಿದೆ. ಹೀಗಾಗಿ ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಕಳೆದ ಐದು ವರ್ಷದಲ್ಲಿ ಸರ್ಕಾರದಿಂದ ಬಿಬಿಎಂಪಿಗೆ 15 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಆದರೂ ಸಾಕಷ್ಟು ಸಿಗ್ನಲ್‌ ಫ್ರಿ ಕಾರಿಡಾರ್‌, ಕೆಳ ಸೇತುವೆ ನಿರ್ಮಾಣ ಬಾಕಿಯಿವೆ ಎಂದು ಹೇಳಿದರು. ಈ ವೇಳೆ ಮೇಯರ್‌ ಸಂಪತ್‌ ರಾಜ್‌, ಶಾಸಕ ಸುರೇಶ್‌ ಕುಮಾರ್‌, ಆಯುಕ್ತ ಮಂಜುನಾಥ್‌ ಪ್ರಸಾದ್‌, ಮಾಜಿ ಮೇಯರ್‌ ಜಿ.ಪದ್ಮಾವತಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.