ಗಾಂಜಾ ಮಾರಾಟ: ನೈಜೀರಿಯಾ ಪ್ರಜೆ ಬಂಧನ

Team Udayavani, Mar 19, 2018, 11:42 AM IST

akrama-ganja.jpg

ಕೆ.ಆರ್‌.ಪುರ: ಅಕ್ರಮವಾಗಿ ಗಾಂಜಾ ಮತ್ತು ಕೊಕೇನ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿದ ಕೆಆರ್‌ ಪುರ ಪೋಲಿಸರು.
ಇಹೇಬಿ(29) ಬಂಧನವಾಗಿರುವ ನೈಜೀರಿಯ ಮೂಲದ ವ್ಯಕ್ತಿ. ನೈಜೀರಿಯಾ ಪ್ರಜೆ ಇಹೇಬಿಯಾ  ಗಾಂಜಾ ಮತ್ತು ಕೊಕೇನ್‌ ಅಕ್ರಮವಾಗಿ ಕೆಆರ್‌ ಪುರ ಸುತ್ತಮುತ್ತ ಮಾರಾಟ ಮಾಡುತ್ತಿದ್ದ, ಅರೋಪಿ ಟಿ.ಸಿ.ಪಾಳ್ಯದಲ್ಲಿ ಕಳೆದ ನಾಲ್ಕು ತಿಂಗಳನಿಂದ ವಾಸವಾಗಿದ್ದ,

ಬಾಣಸವಾಡಿಯಲ್ಲಿ ನೆಲಸಿದ್ದ ತನ್ನ ಸ್ನೇಹಿತನ ಮನೆಗೆ ತೆರಳುತ್ತಿದ್ದಾಗ ಖಚಿತ ಮಾಹಿತಿನ್ನಾಧಾರಿಸಿ ಕೆಆರ್‌ ಪುರ ಪೊಲೀಸ್‌ ಠಾಣೆ ವೃತ್ತ ನಿರೀಕ್ಷಕ ಜಯರಾಜ್‌ ನೇತೃತ್ವದಲ್ಲಿ ಬೆಳಗ್ಗೆ  10.30 ರ ಸಮಯದಲ್ಲಿ  ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿರುವ ಸೆಂಟ್‌ ಅಂಥೋಣಿ ಚರ್ಚ್‌ ಬಳಿ  ದಾಳಿ ಮಾಡಿದ ಪೊಲೀಸರು ಅತನ ಬಳಿಯಿದ್ದ 550 ಗ್ರಾಂ ಗಾಂಜಾ ಹಾಗೂ 10ಗ್ರಾಂ ಕೋಕೇನ್‌ ವಶಪಡಿಸಿಕೊಂಡು ಅರೋಪಿಯನ್ನು ನಾಯ್ನಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.