ಪತಿ ಬಳಸುತ್ತಿದ್ದ ಕಚೇರಿ, ಕಾರನ್ನೇ ಪಡೆದ ಗೀತಾ

Team Udayavani, Sep 7, 2017, 11:42 AM IST

geetha-mahadevaprasad.jpg

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಂಡ ಮೂವರು ಸಚಿವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿ ಕಚೇರಿ ನಡೆಸಲು ಕೊಠಡಿಗಳನ್ನು ನೀಡಿದೆ.

ಸಾರಿಗೆ ಸಚಿವ ಎಚ್‌.ಎಂ.ರೇವಣ್ಣಗೆ ವಿಕಾಸಸೌಧದ ಮೂರನೇ ಮಹಡಿಯಲ್ಲಿರುವ ರೂಂ ನಂ.342 ಮತ್ತು 343 ಕೊಠಡಿಗಳನ್ನು ನೀಡಲಾಗಿದೆ. ಈ ಹಿಂದೆ ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂಗೆ ಈ ಕೊಠಡಿ ನೀಡಲಾಗಿತ್ತು. ಅವರ ರಾಜೀನಾಮೆಯಿಂದ ಕೊಠಡಿ ತೆರವಾಗಿತ್ತು. 

ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ 343 ಮತ್ತು 343ಎ ಕೊಠಡಿಗಳನ್ನು ನೀಡಲಾಗಿದೆ. ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಅವರು ವಿಕಾಸ ಸೌಧಕ್ಕೆ ತಮ್ಮ ಕಚೇರಿಯನ್ನು ಸ್ಥಳಾಂತರಿಸಿದ್ದರಿಂದ ಈ ಕೊಠಡಿಗಳು ಖಾಲಿಯಾಗಿದ್ದವು.

ಇನ್ನು ಗೀತಾ ಮಹದೇವ ಪ್ರಸಾದ್‌ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ 328 ಮತ್ತು 328ಎ ಕೊಠಡಿಗಳನ್ನು ನೀಡಲಾಗಿದೆ. ಈ ಹಿಂದೆ ಮಹದೇವ ಪ್ರಸಾದ್‌ ಅವರಿಗೆ ಇದೇ ಕೊಠಡಿಗಳನ್ನು ನೀಡಲಾಗಿತ್ತು. ಈಗ ಅವರ ಪತ್ನಿ ಗೀತಾ ಮಹದೇವ ಪ್ರಸಾದ್‌ ಅವರಿಗೂ ಅದೇ ಕೊಠಡಿಯನ್ನು ನೀಡಲಾಗಿದೆ.

ಗೀತಾ ಮಹದೇವ ಪ್ರಸಾದ ಅವರು ಮಹದೇವ ಪ್ರಸಾದ್‌ ಬಳಸುತ್ತಿದ್ದ ಕಾರು ಮತ್ತು ಅವರಿಗೆ ಸೆವೆನ್‌ ಮಿನಿಸ್ಟರ್ ಕ್ವಾಟರ್ನಲ್ಲಿ ನೀಡಿದ್ದ ಬಂಗಲೆಯನ್ನೇ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.