ಬೆಂಗಳೂರಿನಲ್ಲಿ ಬಾಲಕಿ ಅನುಮಾನಾಸ್ಪದ ಸಾವು ; ಸಂಪ್‌ನಲ್ಲಿ ಶವ

ಮನೆ ಕೆಲಸ ಮಾಡುತ್ತಿದ್ದ 13 ರ ಹರೆಯದ ಬಾಲಕಿ

Team Udayavani, May 7, 2019, 11:26 AM IST

suicide

ಬೆಂಗಳೂರು: ರಾಜಗೋಪಾಲನಗರದಲ್ಲಿ ಮನೆಕೆಲಸ ಮಾಡುತ್ತಿದ್ದ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಜ್ಯೋತಿ(13) ಎಂಬ ಮನೆ ಕೆಲಸಮಾಡುತ್ತಿದ್ದ ಬಾಲಕಿ ಸಂಪ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾಳೆ. ರಾಯಚೂರಿನ ಪಾರ್ವತಮ್ಮ, ಬುಗ್ಗಪ್ಪ ದಂಪತಿಯ ಪುತ್ರಿ ಎಂದು ತಿಳಿದು ಬಂದಿದೆ.

ಸಂಪ್‌ಗೆ ಜ್ಯೋತಿ ಬಿದ್ದ ಬಳಿಕ ವ್ಯಕ್ತಿಯೊಬ್ಬ ಬಂದು ಸಂಪ್‌ನ ಬಾಗಿಲು ಮುಚ್ಚಿ ಬೀಗ ಹಾಕಿದ್ದಾನೆ ಎಂದು ಹೇಳಲಾಗಿದೆ.

ರಾಜಗೋಪಾಲ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಎಂ.ಎಸ್‌.ರಾಮಯ್ಯ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಟಾಪ್ ನ್ಯೂಸ್

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆರಗ ಜ್ಞಾನೇಂದ್ರ

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ನಿರ್ದೇಶನ: ಆರಗ ಜ್ಞಾನೇಂದ್ರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಕ್ರಮ ದಾಖಲೆ ಸೃಷ್ಟಿಸಿದ ಆರೋಪ:  ಬಾಂಗ್ಲಾ ಮೂಲದ ಮಹಿಳೆ ಬಂಧನ

ಅಕ್ರಮ ದಾಖಲೆ ಸೃಷ್ಟಿಸಿದ ಆರೋಪ: ಬಾಂಗ್ಲಾ ಮೂಲದ ಮಹಿಳೆ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

davanagere news

ದುಗ್ಗಮ್ಮ ಜಾತ್ರೆಗೆ ಮುಹೂರ್ತ ಫಿಕ್ಸ್‌

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

15kasapa

ಕಸಾಪಕ್ಕೆ ವಾಹನ ನೀಡಲು ಕ್ರಮ: ಮುರುಗೇಶ ನಿರಾಣಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.