ರಾಜಧಾನಿ ಹಲವೆಡೆ ಧಾರಾಕಾರ ವರ್ಷಧಾರೆ

ಅಂಡರ್‌ ಪಾಸ್‌ಗಳಲ್ಲಿ ನೀರು:ವಾಹನ ಸವಾರರ ಪರದಾಟ

Team Udayavani, Sep 13, 2020, 11:44 AM IST

bng-tdy-3

ಬೆಂಗಳೂರು: ನಗರದ ಕೇಂದ್ರ ಭಾಗದಲ್ಲಿ ಶನಿವಾರ ಧಾರಾಕಾರ ಮಳೆಯಾಗಿದ್ದು, ಉಳಿದೆಡೆ ತುಂತುರು ಮಳೆಯಾಗಿದೆ.

ಶನಿವಾರ ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಎಂ.ಜಿ ರಸ್ತೆ, ಟ್ರನಿಟಿ, ರಿಚ್ಮಂಡ್‌ ಸರ್ಕಲ್‌, ಮೆಜೆಸ್ಟಿಕ್‌, ಕೃಷ್ಣ  ರಾಜೇಂದ್ರ ಮಾರುಕಟ್ಟೆ, ಚಾಮರಾಜಪೇಟೆ, ಹಲ ಸೂರು ಹಾಗೂ ಶಿವಾಜಿ ನಗರ ಸೇರಿದಂತೆ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ನಗರದ ಹಲವು ಅಂಡರ್‌ ಪಾಸ್‌ ಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಂಜೆ ವೇಳೆ ಮಳೆ ಸುರಿದ ಕಾರಣ ಆμàಸುಗಳಿಂದ ಮನೆಗೆ ತೆರಳುವ ನಾಗರಿಕರು ಮನೆಗೆ ತೆರಳಲು ಕೆಲ ಹೊತ್ತು ಪರಿತಪಿಸುವಂತಾಯಿತು. ಬಾಪೂಜಿನಗರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ನೀರು ಚರಂಡಿ ತುಂಬಿ ರಸ್ತೆಗೆ ಹರಿಯಿತು. ಬಾಪೂಜಿನಗರದಲ್ಲಿ ಚರಂಡಿ ತುಂಬಿದ ಮಳೆ ನೀರು ರಸ್ತೆಗೆ ಹರಿಯಿತು. ಇದರಿಂದ ವಾಹನ ಸವಾರರು, ಪಾದಚಾರಿಗಳು ಪರದಾಡಬೇಕಾಯಿತು.

ಯಲಹಂಕದ ನ್ಯಾಯಾಂಗ ಬಡಾವಣೆಯಲ್ಲಿ ಮರ ಧರೆಗುರುಳಿ ರುವುದು ವರದಿಯಾಗಿದೆ. ಉಳಿದಂತೆ ಓಕಳಿಪುರಂ, ಕೆ.ಆರ್‌.ವೃತ್ತ, ಆನಂದ ರಾವ್‌ ವೃತ್ತ, ಬಸವೇಶ್ವರ ವೃತ್ತ, ಶಿವಾನಂದ ವೃತ್ತ ಮತ್ತು ರೈಲ್ವೆ ಅಂಡರ್‌ ಪಾಸ್‌, ಮಲ್ಲೇಶ್ವರದ ಮಂತ್ರಿ ಮಾಲ್‌ ಮುಂಭಾಗ ನೀರು ನಿಂತಿದ್ದು ವರದಿಯಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ?  : ಮಾರುತಿ ಮಂದಿರ 25.5 ಮಿ.ಮೀ, ಗಾಳಿಆಂಜನೇಯ ಸ್ವಾಮಿ ದೇವಸ್ಥಾನ 20ಮಿ.ಮೀ, ಜ್ಞಾನಭಾರತಿ 22ಮಿ.ಮೀ, ಚಾಮರಾಜಪೇಟೆ 25 ಮಿ.ಮೀ, ಅಗ್ರಹಾರ ದಾಸರಹಳ್ಳಿ 20 ಮಿ.ಮೀ, ವಿಶ್ವೇಶ್ವರಪುರ 21 ಮಿ.ಮೀ, ಬಸವನಗುಡಿ 20 ಮಿ.ಮೀ, ಸಂಪಂಗಿ ರಾಮನಗರ 22 ಮಿ.ಮೀ, ನಂದಿನಿಲೇಔಟ್‌ 10ಮಿ.ಮೀ, ಹಂಪಿನಗರ 8 ಮಿ.ಮೀ, ಲಕ್ಕಸಂದ್ರ 16 ಮಿ.ಮೀ, ಸಾರಕ್ಕಿ 15 ಮಿ.ಮೀ, ಬೇಗೂರು 8 ಮಿ.ಮೀ ಸೇರಿದಂತೆ ನಗರದ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ಟಾಪ್ ನ್ಯೂಸ್

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

astro

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm

ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ

2death

ಬೈಕ್‌ಗೆ ಢಿಕ್ಕಿ ಹೊಡೆದ ಕಾರು: ಫ್ಲೈಓವರ್‌ನಿಂದ ಬಿದ್ದು ವ್ಯಕ್ತಿ ಸಾವು; ಬಾಲಕ ಗಂಭೀರ  

Untitled-1

5 ಸಾವಿರ ರಸ್ತೆ ಗುಂಡಿ ಮುಚ್ಚಿದ ಪಾಲಿಕೆ

Untitled-1

ಗೋಡೆ ಕೊರೆದು 5 ಕೆ.ಜಿ ಚಿನ್ನ ದೋಚಿದ 10 ಮಂದಿ ಅಂತಾರಾಜ್ಯ ಕಳ್ಳರ ಬಂಧನ

ಶಾಪಿಂಗ್‌ ಮಾಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು : ಶಾಪಿಂಗ್‌ ಮಾಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

1

ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆಗೆ ಪಾಲಿಕೆ ಹೆಜ್ಜೆ

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

azan

2.35 ಕೋ.ರೂ. ವೆಚ್ಚದಲ್ಲಿ ಮೌಲಾನಾ ಆಜಾದ್‌ ಮಾದರಿ ಶಾಲೆಗೆ ಕಟ್ಟಡ ಸಿದ್ಧ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.