ಇಂಗ್ಲಿಷ್ ಮಾಧ್ಯಮ ತೆರೆಯಲು ಸರ್ಕಾರ ಬದ್ಧ
Team Udayavani, Jan 9, 2019, 12:30 AM IST
ಬೆಂಗಳೂರು: “ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯಲು ಮೈತ್ರಿ ಸರ್ಕಾರ ಸಂಪೂರ್ಣ ಬದ್ಧದೆ’ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ತಿಳಿಸಿದರು. ನಗರದ ಸಿರ್ಸಿ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ವೇಳೆ ಮಾತನಾಡಿದ ಅವರು, “ಕನ್ನಡ ನಾಡಿನ ಭಾಷೆ ಅದನ್ನು ಎಂದಿಗೂ ಕಡೆಗಣಿಸಲು ಸಾಧ್ಯವಿಲ್ಲ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಇಂಗ್ಲಿಷ್ ಜ್ಞಾನ ಅಗತ್ಯವಿದೆ.
ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ಬೇರೆ ರಾಜ್ಯ, ರಾಷ್ಟ್ರಗಳಿಗೆ ತೆರಳಿದಾಗ ಅವರಿಗೆ ಇಂಗ್ಲಿಷ್ ಅತ್ಯಂತ ಅವಶ್ಯಕ ಭಾಷೆಯಾಗಿ ಕಾಡುತ್ತದೆ. ಇಂತಹ ಪ್ರಮುಖ ಅಂಶಗಳನ್ನು ಪರಿಗಣನೆ ಮಾಡಿ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಪ್ರಾಯ ವಿರುತ್ತದೆ. ಕೆಲವರು ಅವರ ಅಭಿಪ್ರಾಯ ಹೊರಹಾಕುವ ಮೂಲಕ ವಿರೋಧಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ