Udayavni Special

ಸರ್ಕಾರ ಸುಭದ್ರವಾಗಿದೆ:ವೇಣುಗೋಪಾಲ್‌

Team Udayavani, Sep 16, 2018, 6:40 AM IST

kc.jpg

ಬೆಂಗಳೂರು: ಬಿಜೆಪಿಯವರು ಅಧಿಕಾರ ದಾಹದಿಂದ ರಾಜ್ಯದಲ್ಲಿ ರಾಜಕೀಯ  ಅಸ್ಥಿರತೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಕಾನೂನು ಬಾಹಿರ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ಪಕ್ಷದ ನಾಯಕರ ಸಭೆ ನಂತರ ಮಾತನಾಡಿದ ಅವರು, ನಾವು ಕೇವಲ ಪಕ್ಷದ ಸಂಘಟನೆ ಕುರಿತು ಚರ್ಚೆ ಮಾಡಿದ್ದೇವೆ. ನಾವು ರಾಜಕೀಯದಲ್ಲಿ ನೈತಿಕತೆ ಇಟ್ಟುಕೊಂಡಿದ್ದೇವೆ. ಬಿಜೆಪಿ ಅನೈತಿಕ ರಾಜಕೀಯದ ಹಾದಿಯ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ನಮ್ಮ ಶಾಸಕರಿಗೆ ಕೋಟ್ಯಂತರ ರೂಪಾಯಿ ಆಮಿಷ ಒಡ್ಡಲಾಗುತ್ತಿದೆ. ಈ ಬಗ್ಗೆ ನಮ್ಮ ಶಾಸಕರು ನಮಗೆ ದೂರು ನೀಡಿದ್ದಾರೆ. ಅಧಿಕಾರ ಇಲ್ಲದೇ ಬಿಜೆಪಿ ನಾಯಕರು ಹತಾಶರಾಗಿದ್ದು, ಸಮ್ಮಿಶ್ರ ಸರ್ಕಾರ ಸ್ಥಿàರವಾಗಿಲ್ಲ ಎನ್ನುವುದನ್ನು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ.

ನಮ್ಮ ಸಮ್ಮಿಶ್ರ ಸರ್ಕಾರ ಈಗ ನೂರು ದಿನ ಪೂರೈಸಿದೆ. ನಮ್ಮ ಶಾಸಕರು ಬಿಜೆಪಿಯ ಆಮಿಷವನ್ನು ತಿರಸ್ಕರಿಸಿದ್ದಾರೆ. ಜೆಡಿಎಸ್‌ ಕಾಂಗ್ರೆಸ್‌ ಸರ್ಕಾರ ಐದು ವರ್ಷ ಯಶಸ್ವಿಯಾಗಿ ಪೂರೈಸಲಿದ್ದು, ನಿರೀಕ್ಷೆಯಂತೆ ಶೀಘ್ರವೇ ಸಂಪುಟ ವಿಸ್ತರಣೆಯೂ ನಡೆಯುತ್ತದೆ ಎಂದು ವೇಣುಗೋಪಾಲ್‌ ತಿಳಿಸಿದರು.

ಟಾಪ್ ನ್ಯೂಸ್

Modi

ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!   

ದಿನೇಶ್‌ ವಿರುದ್ಧ ಸುಮೊಟೋ ದೂರು ದಾಖಲಿಸಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

Interaction Between kudroli Ganesh

ಜಾದು ಕಲೆಯ ಗುಟ್ಟು ವಿನಾಕಾರಣ ರಟ್ಟಾಗುತ್ತಿದೆ : ಕುದ್ರೋಳಿ ಗಣೇಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi

ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!   

ದಿನೇಶ್‌ ವಿರುದ್ಧ ಸುಮೊಟೋ ದೂರು ದಾಖಲಿಸಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ದಿನೇಶ್‌ ವಿರುದ್ಧ ಸುಮೊಟೋ ದೂರು ದಾಖಲಿಸಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಮೀಸಲಾತಿ ತೆಗೆಯಲು ಕೇಂದ್ರ ಹುನ್ನಾರ ಮಾಡುತ್ತಿದೆ : ಯು.ಟಿ ಖಾದರ್

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

MUST WATCH

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

ಹೊಸ ಸೇರ್ಪಡೆ

Accident

ಡ್ರಗ್ಸ್‌ ಜಾಲದ ಮೇಲೆ ಬೆಳಕು ಚೆಲ್ಲುವ ಆ್ಯಕ್ಸಿಡೆಂಟ್‌

Modi

ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!   

ದಿನೇಶ್‌ ವಿರುದ್ಧ ಸುಮೊಟೋ ದೂರು ದಾಖಲಿಸಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ದಿನೇಶ್‌ ವಿರುದ್ಧ ಸುಮೊಟೋ ದೂರು ದಾಖಲಿಸಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.