ಗೌಡರೇ ಅತಿಥಿಯಾಗುತ್ತಿದ್ದ ಸಮಾರಂಭಕ್ಕೆ ಈ ಬಾರಿ ಸಿಎಂ


Team Udayavani, Aug 19, 2017, 11:14 AM IST

zamer-ahmad.jpg

ಬೆಂಗಳೂರು: ಕಾಂಗ್ರೆಸ್‌ ಸೇರ್ಪಡೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ದೊರೆತ ಬೆನ್ನಲ್ಲೇ ಜೆಡಿಎಸ್‌ ಬಂಡಾಯ ಶಾಸಕ ಜಮೀರ್‌ ಅಹಮದ್‌ ಸಿದ್ದರಾಮಯ್ಯ ಅವರಿಗೆ ಜೈ ಎಂದಿದ್ದಾರೆ. ಪ್ರತಿ ವರ್ಷ ಬಡ ಮುಸ್ಲಿಂ ಧಾರ್ಮಿಕ ಗುರುಗಳನ್ನು ಹಜ್‌ ಯಾತ್ರೆಗೆ ಕಳುಹಿಸುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಅತಿಥಿಯಾಗಿ ಕರೆಸುತ್ತಿದ್ದ ಅವರು  ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿದ್ದರು.

ಪುರಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, 2002 ರಲ್ಲಿ ನಾನು ಜೆಡಿಎಸ್‌ ಅಧ್ಯಕ್ಷನಾಗಿದ್ದಾಗ ಜಮೀರ್‌ ಅಹಮದ್‌ನನ್ನು ಪಕ್ಷಕ್ಕೆ ಕರೆತಂದಿದ್ದೆ. ಈಗ ಕಾಂಗ್ರೆಸ್‌ಗೆ ಸೇರಲು ರಾಹುಲ್‌ಗಾಂಧಿ ಭೇಟಿ ಮಾಡಿಸಿದ್ದೇನೆ. ಸದ್ಯದಲ್ಲೇ ಜಮೀರ್‌ ಆಹಮದ್‌ ಸೇರಿ ಏಳು ಶಾಸಕರು ಕಾಂಗ್ರೆಸ್‌ ಸೇರಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು.

ಜಮೀರ್‌ ಆಹಮದ್‌ ಪ್ರತಿವರ್ಷ ಬಡ ಮುಸ್ಲಿಂ ಧಾರ್ಮಿಕ ಗುರುಗಳನ್ನು ಸ್ವಂತ ವೆಚ್ಚದಿಂದ ಹಜ್‌ಯಾತ್ರೆಗೆ ಕಳುಹಿಸುತ್ತಿರುವುದು ಪುಣ್ಯದ ಕೆಲಸ ಎಂದು ಶ್ಲಾ ಸಿದರು.
ಅಲ್ಪಸಂಖ್ಯಾತರ ಸಮುದಾಯ ಡೋಂಗಿ ಜಾತ್ಯತೀತವಾದಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಂಗ್ರೆಸ್‌ ಪಕ್ಷ ಮಾತ್ರ ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ಕೊಡುವುದಿಲ್ಲ  ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ತಲಾ 2 ಲಕ್ಷ ರೂ. ವೆಚ್ಚದಲ್ಲಿ 35 ಧಾರ್ಮಿಕ ಗುರುಗಳಿಗೆ ಹಜ್‌ಯಾತ್ರೆಗೆ ಕಳುಹಿಸಲಾಯಿತು. 30 ಅಂಗವಿಕಲರಿಗೆ ಆಟೋ ವಿತರಿಸಲಾಯಿತು. ಶಾಸಕರಾದ ಜಮೀರ್‌ ಅಹಮದ್‌, ಅಖಂಡ ಶ್ರೀನಿವಾಸಮೂರ್ತಿ, ಧಾರ್ಮಿಕ ಗುರುಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ನೈಜ ಸೆಕ್ಯುಲರ್‌ ಲೀಡರ್‌ 
ಎಲ್ಲ ಸಮುದಾಯವನ್ನು ಒಟ್ಟಿಗೆ ಕೊಂಡೊಯ್ಯುವ ವಿಚಾರದಲ್ಲಿ ಮತ್ತು ಜ್ಯಾತ್ಯತೀತ ನಾಯಕ ಹೇಗಿರಬೇಕು ಎಂಬುದನ್ನು ದೇಶದ ಎಲ್ಲ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರನ್ನು ನೋಡಿ ಕಲಿಯಬೇಕು. ಇವರು ನೈಜ ಸೆಕ್ಯುಲರ್‌ ಲೀಡರ್‌. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಸಮಸ್ತ ಮುಸ್ಲಿಂ ಸಮುದಾಯ ಕಾಂಗ್ರೆಸ್‌ ಬೆಂಬಲಿಸಲಿದೆ. 
-ಜಮೀರ್‌ ಅಹಮದ್‌, ಜೆಡಿಎಸ್‌ ಬಂಡಾಯ ಶಾಸಕ

ಟಾಪ್ ನ್ಯೂಸ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಗಳ ಉತ್ಸವಕ್ಕೆ ಚಾಲನೆ

ದೀಪಗಳ ಉತ್ಸವಕ್ಕೆ ಚಾಲನೆ

ಹೆಲ್ತ್‌ ಕೇರ್

ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಯಿಂದ ಮಿತ್ರಾಕ್ಲಿಪ್‌ ಯಶಸ್ವಿ ಬಳಕೆ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ತಂತ್ರಜ್ಞಾನ ಆಧಾರಿತ ಯುದ್ಧ ಎದುರಿಸಲು ಸಜ್ಜಾಗಿ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

ನಾನು ಸಿಎಂ ಒಂದೇ ಗಾಡಿಯ 2 ಚಕ್ರಗಳು

ನಾನು, ಸಿಎಂ ಒಂದೇ ಗಾಡಿಯ 2 ಚಕ್ರಗಳು

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

20bus

ಬಸ್‌ ಸೌಲಭ್ಯ ಕಲ್ಪಿಸಲು ಕಕ ಸಾರಿಗೆ ನಿಗಮಕ್ಕೆ ಮನವಿ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

1-ww

ಪರಿಸರ ತತ್ತ್ವಗಳ ಪ್ರಕಾರ ಜೀವನ ಶೈಲಿಯನ್ನು ಬದಲಾಯಿಸಿ :ಮಮತಾ ರೈ

19lack

ಸಂತ್ರಸ್ತ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ಭರವಸೆ

kukkuta – mysore

ಕೊಕ್ಕರೆ ರೋಗಕ್ಕೆ ಕೋಳಿಗಳ ಸರಣಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.