ಕರಗ ಮಹೋತ್ಸವ ದೇವಸ್ಥಾನಕ್ಕೆ ಸೀಮಿತ

Team Udayavani, Apr 16, 2021, 12:34 PM IST

gowrav guptha talk about karaga

ಬೆಂಗಳೂರು: ನಗ ರ ದಲ್ಲಿ ಕೊರೊನಾ ಪ್ರಕರಣಗಳಸಂಖ್ಯೆ ಹೆಚ್ಚಾಗಿರುವ ಹಿನ್ನೆ ಲೆ ಯಲ್ಲಿ ಈ ಬಾರಿ ಶ್ರೀಧರ್ಮ ರಾಯ ಸ್ವಾಮಿ ಕರಗ ಮಹೋತ್ಸವ ದೇವಸ್ಥಾ ನಕ್ಕೆ ಸೀಮಿತಗೊಳಿಸಲು ನಿರ್ಧ ರಿಸಲಾಗಿದೆ ಎಂದುಬಿಬಿ ಎಂಪಿ ಆಯುಕ್ತ ಗೌರ ವ್‌ ಗುಪ್ತ ತಿಳಿ ಸಿ ದರು.ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಈ ಕುರಿತು ಸಭೆನಡೆಸಿ ಮಾತನಾಡಿದರು.

ಕೊರೊನಾ ಹೆಚ್ಚು ತ್ತಿ ರುವಹಿನ್ನೆ ಲೆ ಯಲ್ಲಿ ಕರಗ ಮಹೋ ತ್ಸವ ಮೆರವಣಿಗೆ ಮಾಡಿದೆಸಾಂಕೇತಿಕವಾಗಿ ದೇವಾಲಯದ ಒಳಗೆ 5-7 ಜನರುಒಳಗೊಂಡಂತೆ ಪೂಜೆ ವಿಧಿ ವಿಧಾನವನ್ನು ನಡೆಸಲುಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದ ರು.

ವಿಧಾನ ಪರಿಷತ್‌ ಸದಸ್ಯ ಪಿ.ಆರ್‌.ರಮೇಶ್‌ ಕಳೆದವರ್ಷವೂ ಕರಗ ಉತ್ಸವವನ್ನು ಕೇವಲ 5 ಜನರನೇತೃತ್ವದಲ್ಲಿ ಗರ್ಭಗುಡಿಯ ಒಳಗಡೆ ನೆರವೇರಿಸಲಾಯಿತು. ಈ ವರ್ಷ ಸ್ವಲ್ಪಮಟ್ಟಿಗೆ ಸಡಿಲಿಕೆ ನೀಡುವಂತೆ ಕೋರಿ ದರು. ಆದರೆ, ಶಾಸಕ ಉದಯ ಗರುಡಾಚಾರ್‌ ಕೊರೊನಾ ಹಿನ್ನೆ ಲೆ ಯಲ್ಲಿ ಹೆಚ್ಚು ಸಡಿ ಲಿಕೆ ಬೇಡ.

ಜನರ ಆರೋಗ್ಯಕ್ಕೆ ಒತ್ತು ನೀಡುವಂತೆ ತಿಳಿಸಿದರು.ಹೀಗಾಗಿ, ಏ.17ರ ಒಳಗೆ ಮತ್ತೂಂದು ಸಮನ್ವಯಸಭೆ ಕರೆದು ಕರಗ ಆಚರಣೆ ವಿಧಾನಗಳ ಬಗ್ಗೆ ಅಂತಿಮತೀರ್ಮಾನ ಪ್ರಕ ಟಿ ಸ ಲಾ ಗು ವುದು ಎಂದು ಹೇಳಿ ದರು.ಈ ವರ್ಷ ಕರಗ ಉತ್ಸವ ವ್ಯವಸ್ಥಾಪನಾ ಸಮಿತಿಅಸ್ತಿತ್ವದಲ್ಲಿ ಇಲ್ಲ. ಹೀಗಾ ಗಿ, ನಗರ ಜಿಲ್ಲಾಧಿಕಾರಿಜೆ.ಮಂಜುನಾಥ್‌ ಅವರು ಕರಗ ಉತ್ಸವಸಮಿತಿಯನ್ನು ರಚಿಸಿದ್ದಾರೆ. ಈ ಉತ್ಸವ ಸಮಿತಿಯುದೇವಾಲಯಕ್ಕೆ ಸೀಮಿತವಾಗಿ ಕರಗ ಆಚರಣೆಕುರಿತು ವರದಿ ನೀಡ ಲಿದೆ ಎಂದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.