Udayavni Special

ನಾಳೆಯಿಂದ ದ್ರಾಕ್ಷಿ, ಕಲ್ಲಂಗಡಿ ಮೇಳ

Team Udayavani, Feb 17, 2019, 6:23 AM IST

naleyinda.jpg

ಬೆಂಗಳೂರು: ತೋಟದ ಬೆಳಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ (ಹಾಪ್‌ಕಾಮ್ಸ್‌), ಫೆ.18ರಿಂದ ಮಾರ್ಚ್‌ ಅಂತ್ಯದವರೆಗೆ ಶೇ.10ರ ರಿಯಾಯ್ತಿ ದರದಲ್ಲಿ “ದ್ರಾಕ್ಷಿ ಮತ್ತು ಕಲ್ಲಂಗಡಿ ಮಾರಾಟ ಮೇಳ’ವನ್ನು ಆಯೋಜಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಪ್‌ಕಾಮ್ಸ್‌ ಅಧ್ಯಕ್ಷ ಎ.ಎಸ್‌.ಚಂದ್ರೇಗೌಡ, ಫೆ.18ರಂದು ಬೆಳಗ್ಗೆ 11 ಗಂಟೆಗೆ ಹಡ್ಸನ್‌ ವೃತ್ತದ ಹಾಪ್‌ಕಾಮ್ಸ್‌ ಮಾರಾಟ ಮಳಿಗೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತೋಟಗಾರಿಕಾ ಸಚಿವ ಎಂ.ಸಿ.ಮನಗೊಳಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ.

ಕೃಷಿ ಸಚಿವ ಶಿವಶಂಕರ್‌ ರೆಡ್ಡಿ, ಶಾಸಕರಾದ ರಾಮಲಿಂಗಾರೆಡ್ಡಿ, ಆರ್‌.ರೋಷನ್‌ ಬೇಗ್‌, ತೋಟಗಾರಿಕಾ ಇಲಾಖೆ ಕಾರ್ಯದರ್ಶಿ ಮಹೇಶ್ವರ್‌ ರಾವ್‌, ನಿರ್ದೇಶಕ ವೈ.ಎಸ್‌.ಪಾಟೀಲ್‌ ಮತ್ತಿತರರು ಭಾಗವಹಿಸುವರು ಎಂದು ತಿಳಿಸಿದರು. 

ಉತ್ತಮ ವಹಿವಾಟು ನಿರೀಕ್ಷೆ: ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಎನ್‌.ಪ್ರಸಾದ್‌ ಮಾತನಾಡಿ, 2017-18ನೇ ಸಾಲಿನಲ್ಲಿ 311 ಟನ್‌ ದ್ರಾಕ್ಷಿ ಮತ್ತು 864.49 ಟನ್‌ ಕಲ್ಲಂಗಡಿ ವಹಿವಾಟು ನಡೆದಿತ್ತು. ಈ ವರ್ಷ ಕಲ್ಲಂಗಡಿ ಮತ್ತು ದ್ರಾಕ್ಷಿ ಉತ್ತಮ ಬೆಳೆ ಬಂದಿದ್ದು 500 ಮೆಟ್ರಿಕ್‌ ಟನ್‌ ದ್ರಾಕ್ಷಿ ಮತ್ತು 1500 ಮೆಟ್ರಿಕ್‌ ಟನ್‌ ಕಲ್ಲಂಗಡಿ ಮಾರಾಟ ನಿರೀಕ್ಷಿಸಲಾಗಿದೆ ಎಂದು ಹೇಳಿದರು.

ವಿವಿಧ ತಳಿಗಳ ದ್ರಾಕ್ಷಿ, ಕಲ್ಲಂಗಡಿ: ಮೇಳದಲ್ಲಿ ಬೆಂಗಳೂರು ನೀಲಿ, ಶರದ್‌ ಸೀಡ್‌ಲೆಸ್‌, ಕೃಷ್ಣ ಶರದ್‌, ತಾಜ್‌ ಗಣೇಶ್‌, ಇಂಡಿಯನ್‌ ರೆಡ್‌ಗೊಬ್‌, ಸೂಪರ್‌ ಸೋನಾಕ, ಮಾಣಿಕ ಚಮನ್‌, ಜಂಬೂ ಶರದ್‌, ಆಸ್ಟ್ರೇಲಿಯಾ ರೆಡ್‌ ಗ್ಲೋಬ್‌, ಮತ್ತು ದ್ರಾಕ್ಷಿ ರಸಕ್ಕೆ ಉಪಯೋಗಿಸುವ ತಳಿಗಳ ಜತೆಗೆ 13ರಿಂದ 15 ತಳಿಯ ದ್ರಾಕ್ಷಿ ದೊರೆಯಲಿವೆ.

ನಾಮದಾರಿ, ಕಿರಣ್‌, ಹಳದಿ ತಿರುಳಿನ ಕಲ್ಲಂಗಡಿ ಸೇರಿದಂತೆ ಸುಮಾರು ನಾಲ್ಕೈದು ತಳಿಯ ಕಲ್ಲಂಗಡಿಗಳು ಕೂಡ ಮಾರಾಟಕ್ಕೆ ಲಭ್ಯವಿರಲಿವೆ. ಖರ್ಜೂರ, ಕಿತ್ತಳೆ, ಚಕ್ಕೋತ, ಒಣದ್ರಾಕ್ಷಿ, ಸೇರಿದಂತೆ ಹಲವು ಒಣ ಆಹಾರ ಪದಾರ್ಥಗಳು ಮೇಳದಲ್ಲಿ ದೊರೆಯಲಿವೆ.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

ರಸ್ತೆ ಗುಂಡಿ ಮುಚ್ಚಲು ಆರಕ್ಷಕರು ಬದ್ಧ

metro

ದಶಕ ಪೂರೈಸಿದ ನಮ್ಮ ಮೆಟ್ರೋ

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

ಬ್ಯಾಂಕ್‌ ಆಫ್ ಬರೋಡದಿಂದ ರೈತ ದಿವಸ್‌

Harassment of officers when issuing a license

ಪರವಾನಗಿ ನೀಡುವಾಗ ಅಧಿಕಾರಿಗಳ ಕಿರುಕುಳ ಸಲ್ಲದು

ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ „ ಅನುಮತಿ ವೇಳೆ ಸಮಸ್ಯೆ ನಿವಾರಣೆಗೆ ಒತ್ತು

ಕನ್ನಡ ಚಿತ್ರಗಳ ಪೈರಸಿ ತಡೆಗೆ ಕ್ರಮ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.