ಜಿಟಿಟಿಸಿ, ಬಿಎಂಟಿಸಿ: 2,576 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ
Team Udayavani, Apr 4, 2024, 11:20 PM IST
ಬೆಂಗಳೂರು: ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.
ಜಿಟಿಟಿಸಿಯಲ್ಲಿ 76 ಹಾಗೂ ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್ ಅನ್ನು ಎ. 19ರಂದು ಬಿಡುಗಡೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನವಾಗಿರುತ್ತದೆ. ವಿವರಗಳಿಗೆ ಕೆಇಎ ವೆಬ್ಸೈಟ್ ನೋಡಲು ಅವರು ಕೋರಿದ್ದಾರೆ. ಜಿಟಿಟಿಸಿಯಲ್ಲಿ 18 ಲೆಕ್ಚರರ್, 2 ಎಂಜಿನಿಯರ್, ಅಫೀಸರ್ ಗ್ರೇಡ್-2, ಪೋರ್ಮ್ಯಾನ್ ಗ್ರೇಡ್ – 4, ಇನ್ಸ್ಟ್ರಕ್ಟರ್ ಗ್ರೇಡ್-7 ಟೆಕ್ನಿಷಿಯನ್ ಗ್ರೇಡ್-7, ಟೆಕ್ನಿಷಿಯನ್ ಗ್ರೇಡ್-20, ಟೆಕ್ನಿಷಿಯನ್ ಗ್ರೇಡ್-4, ಅಸಿಸ್ಟೆಂಡ್ ಗ್ರೇಡ್-4 ಹುದ್ದೆಗಳಿಗೆ ನೇಮಕ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ