85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆ
Team Udayavani, Dec 4, 2019, 12:44 PM IST
ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನುಬಳಿಗಾರ್ ಈ ಘೋಷಣೆ ಮಾಡಿದ್ದಾರೆ. ಈ ಬಾರಿ ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕ.ಸಾ.ಪ ಕಾರ್ಯಕಾರಿಣಿಯಲ್ಲಿ ಹಲವು ಹೆಸರುಗಳು ಚರ್ಚೆಗೆ ಬಂದಿದ್ದವು. ಆದರೂ ಒಮ್ಮತದಿಂದ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಮನುಬಳಿಗಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ